ಪುರುಷರು ಮೆಂತ್ಯಕಾಳು ತಿಂದರೆ ಏನಾಗುತ್ತದೆ ಗೊತ್ತಾ.?

ಮೆಂತ್ಯಕಾಳು ಮಸಾಲೆ ಪದಾರ್ಥಗಳಲ್ಲಿ ಒಂದಾಗಿದೆ.

ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಇದನ್ನು ಪುರುಷರು ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ.

ಪುರುಷರು ಮೆಂತ್ಯಕಾಳನ್ನು ಸೇವಿಸುವುದರಿಂದ ಸ್ನಾಯುಗಳು ಬಲವಾಗುತ್ತದೆ. ಹಾಗಾಗಿ ಪುರುಷರು ಜಿಮ್ ಹೋಗಿ ವರ್ಕೌಟ್ ಮಾಡುವ ಬದಲು ಮೆಂತ್ಯಕಾಳನ್ನು ಸೇವಿಸಿ. ಹಾಗೇ ಇದು ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಪುರುಷರು ದಿನವಿಡೀ ಸಕ್ರಿಯರಾಗಿರಬಹುದು.

ಅಲ್ಲದೇ ಮೆಂತ್ಯಕಾಳುಗಳಲ್ಲಿರುವ ಪೋಷಕಾಂಶಗಳು ಪುರುಷರಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ಪುರುಷರ ಲೈಂಗಿಕ ಜೀವನ ಉತ್ತಮವಾಗಿರುತ್ತದೆ. ಹಾಗೇ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟು ಮಧುಮೇಹ ಸಮಸ್ಯೆ ಕಾಡದಂತೆ ತಡೆಯುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ: ಕೆಲವು ಅಭ್ಯರ್ಥಿಗಳು ಕೋಟಿ ಕುಬೇರರು!

Wed Jun 1 , 2022
ಬೆಂಗಳೂರು: ಇದೇ ಜೂನ್ 10ರಂದು ನಡೆಯಲಿರುವ ರಾಜ್ಯಸಭೆ ಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್ ನಿನ್ನೆ ಎರಡನೇ ಅಭ್ಯರ್ಥಿ ಮನ್ಸೂರ್ ಖಾನ್ ಅವರನ್ನು ಕಣಕ್ಕಿಳಿಸುವ ಮೂಲಕ ನಿಜವಾದ ರಾಜಕೀಯ ಚದುರಂಗದಾಟ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ವೇಳೆ ಆಸ್ತಿವಿವರ ಘೋಷಣೆ ಮಾಡುವುದು ಸಾಮಾನ್ಯ. ಅದೇ ರೀತಿ ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಗಳು ತಮ್ಮ ಬಳಿಯಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ನಟ ಜಗ್ಗೇಶ್: ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ ನಾಮಪತ್ರ […]

Advertisement

Wordpress Social Share Plugin powered by Ultimatelysocial