ಪುತ್ತೂರು: ಮರದ ಕೊಂಬೆ ಬಿದ್ದು ಯುವಕ ಮೃತ್ಯು

 

ಪುತ್ತೂರು: ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ದುರ್ದೈವಿ.ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮೃತ ಬಾತಿಷ್ ಎಸ್‍ಕೆಎಸ್‍ಎಸ್‍ಎಫ್ ಸಕ್ರಿಯ ಸದಸ್ಯರಾಗಿದ್ದು, ತಾಯಿ, ಪತ್ನಿ, 6 ಮಂದಿ ಸಹೋದರರು, ಓರ್ವ ಸಹೋದರಿ ಹಾಗೂ 3 ವರ್ಷದ ಪುಟ್ಟ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

HIJAB:ಸಂವಿಧಾನದ ಸ್ಕಾರ್ಫ್ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ ಎಂದು ಓವೈಸಿ ;

Wed Feb 9 , 2022
ದೆಹಲಿ ಯೂನಿವರ್ಸಿಟಿ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್ ಕಾರ್ಯಕರ್ತರು ಕರ್ನಾಟಕದಲ್ಲಿ ಹಿಜಾಬ್ ವಿವಾದದ ಕುರಿತು ಪ್ರತಿಭಟನೆಯ ಸಂದರ್ಭದಲ್ಲಿ, ನವದೆಹಲಿಯಲ್ಲಿ ಕಲಾ ವಿಭಾಗದ ಹೊರಗೆ, ಮಂಗಳವಾರ, ಫೆಬ್ರವರಿ 8, 2022 ರಂದು ಫಲಕಗಳನ್ನು ಹಿಡಿದಿದ್ದಾರೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಉದ್ವಿಗ್ನತೆ ಮತ್ತು ಹಿಂಸಾಚಾರದ ಮಧ್ಯೆ, ಉಡುಪಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಮತ್ತು ಇತರರು ತರಗತಿ ಕೊಠಡಿಗಳಿಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪುನರಾರಂಭಿಸಲಿದೆ. […]

Advertisement

Wordpress Social Share Plugin powered by Ultimatelysocial