ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ: 45 ಸಾವಿರ ರೂ.ನ ಚೆಕ್ ವಿತರಣೆ

 

ಮಂಗಳೂರು, ಜು.7: ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಎಂಬವರ ಮನೆಗೆ ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ ಗುರುವಾರ ಭೇಟಿ ನೀಡಿದರು.

ಈ ವೇಳೆ ಕಂದಾಯ ಸಚಿವ ಅಶೋಕ್ 45 ಸಾವಿರ ರೂ.ನ ಚೆಕ್ ವಿತರಿಸಿದ್ದಲ್ಲದೆ, 5 ಲಕ್ಷ ರೂ.ಗಳ ಪರಿಹಾರ ಒದಗಿಸುವ ಭರವಸೆ ನೀಡಿದರು.

ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಜೊತೆಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ.

Thu Jul 7 , 2022
ಬೆಂಗಳೂರು: ‘ಸಿದ್ದರಾಮಯ್ಯ ಅವರದ್ದು ಹಗರಣಗಳನ್ನು ಮುಚ್ಚಿ ಹಾಕುವ ಸರ್ಕಾರವಾಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. ಆ ಸಂದರ್ಭದಲ್ಲಿ ನಿಮ್ಮ ಪಕ್ಷದವರು ಬಿಲದಲ್ಲಿ ಗೆಣಸು ಕೆರೆಯುತ್ತಿದ್ರಾ? ಅಥವಾ ಸದನದಲ್ಲಿ ಬ್ಲೂ ಫಿಲ್ಮ್‌ ನೋಡುತಿದ್ರಾ? ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಮಾನ್ಯ ಮುಖ್ಯಮಂತ್ರಿಗಳೇ, ನಿಮ್ಮ ಸರ್ಕಾರದ ಅಕ್ರಮಗಳು, ಅವಾಂತರಗಳು ಬಯಲಾದಾಗ ಕಾಂಗ್ರೆಸ್‌ ಮೇಲೆ ಅಪಾದಿಸುವ ಖಯಾಲಿ ಬೆಳೆಸಿಕೊಂಡಿದ್ದೀರಿ. ಈಗ ಅನಗತ್ಯವಾಗಿ ನಮ್ಮ ವಿರುದ್ಧ ಆರೋಪಿಸುತ್ತಿದ್ದೀರಿ ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ […]

Advertisement

Wordpress Social Share Plugin powered by Ultimatelysocial