RCBಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇಆಫ್ ಹಾದಿ ಕಠಿಣ!

 

ಮುಂಬೈ, ಮೇ.14. ಪ್ಲೇಆಫ್ ಮಹತ್ವದ ಐಪಿಎಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಪಂಜಾಬ್‌ ಕಿಂಗ್ಸ್‌ ತಂಡವು 54 ರನ್‌ಗಳ ಅಂತರದಿಂದ ಮಣಿಸಿದೆ.

ಶುಕ್ರವಾರದಂದು ನಡೆದ ಪಂದ್ಯದಲ್ಲಿ ಬ್ಯಾಟಿಂಗ್‌ ಆಯ್ದುಕೊಂಡ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 9 ವಿಕೆಟಿಗೆ 209 ರನ್‌ ಬಾರಿಸಿದೆ.

ಇದನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 155 ರನ್‌ ಗಳಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 54 ರನ್‌ಗಳ ಅಂತರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗೆಲುವಿನ ನಗೆ ಬೀರಿತು. ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇಆಫ್ ಹಾದಿ ಕಠಿಣಗೊಂಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇರಳದ ಖ್ಯಾತ ಮಾಡೆಲ್‌, ನಟಿ ಶಹಾನಾ ಸಾವು!

Sat May 14 , 2022
ಕಲ್ಲಿಕೋಟೆ: ಕೇರಳದ ಖ್ಯಾತ ಮಾಡೆಲ್‌ ಮತ್ತು ನಟಿ ಶಹಾನಾ(20) ಎಂಬವರು ಅತ್ಯಂತ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಶುಕ್ರವಾರ ಬೆಳಗಿನ ಜಾವ ಕಲ್ಲಿಕೋಟೆಯಲ್ಲಿರುವ ಅವರ ಆಪಾರ್ಟ್‌ಮೆಂಟ್‌ನ ಕಿಟಕಿ ಗ್ರಿಲ್‌ಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಶಹಾನಾ ಅವರ ಪೋಷಕರ ಪ್ರಕಾರ, ಈ ಸಾವಿಗೆ ಪತಿಯೇ ಕಾರಣ. ಒಂದೂವರೆ ವರ್ಷದ ಹಿಂದೆ ಸಾಜೀದ್‌ ಎಂಬವರ ಜತೆಗೆ ಶಹಾಹ ವಿವಾಹವಾಗಿತ್ತು. ಆದರೆ ಆತ ಶಹಾನಾಗೆ ಕೌಟುಂಬಿಕ ಹಿಂಸೆ ನೀಡುತ್ತಿದ್ದ. ಈ ಕಾರಣದಿಂದಲೇ ತಮ್ಮ ಪುತ್ರಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial