ಇಂದು ಸಂತ್ರಸ್ತ ಯುವತಿಯ ವಿಚಾರಣೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಸಂತ್ರಸ್ತ ಯುವತಿಯ ವಿಚಾರಣೆ ನಡೆಯಲಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿದೆ. ಐದಾರು ದಿನಗಳಿಂದ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ರಮೇಶ್ ಜಾರಕಿಹೊಳಿ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಗೆ ಹಾಜರಾಗದಿರಲು ಅನುಮತಿ ಪಡೆದಿದ್ದಾರೆ. ಇಂದು ರಮೇಶ್ ಜಾರಕಿಹೊಳಿ ಅವರ ಕೊರೋನಾ ಟೆಸ್ಟ್​ನ ರಿಸಲ್ಟ್ ಕೂಡ ಬರುವ ಸಾಧ್ಯತೆಯಿದ್ದು, ಕೊರೋನಾ ಇರುವುದು ದೃಢವಾದರೆ ಇನ್ನೂ ಹದಿನೈದು ದಿನ ಜಾರಕಿಹೊಳಿಯನ್ನು ಅರೆಸ್ಟ್ ಮಾಡೋದು ಕಷ್ಟವಾಗಲಿದೆ.

Please follow and like us:

Leave a Reply

Your email address will not be published. Required fields are marked *

Next Post

ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ

Sat Apr 3 , 2021
ದೇಶಾದ್ಯಂತ ಕೊರೋನಾ ಮತ್ತೆ ತನ್ನ ಅಟ್ಟಹಾಸವನ್ನ ಮುಂದುವರೆಸಿದೆ. ಇದರಿಂದ ದೀನೆ ದಿನೆ ಸೊಂಕಿತರ ಸಂಖ್ಯೆ ಜಾಸ್ತಿಯಾಗಿದೆ .ಕೊರೋನಾವನ್ನ ಹತೋಟಿಗೆ ತರಲು ಸರ್ಕಾರ ಟಫ್ ರೂಲ್ಸ್‌ ಜಾರಿಗೆ ತಂದಿದೆ. ಈ ಸರ್ಕಾರದ ನಿರ್ಧಾರಕ್ಕೆ ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ. ಪುನೀತ್ ಅಭಿನಯದ ಚಿತ್ರ  ಯುವರತ್ನ ಈ ವಾರ ಬಿಡುಗಡೆ ಆಗಿದ್ದು, ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಪುನೀತ್ ರಾಜ್ ಕುಮಾರ್ ಅವರಿಗೆ […]
PUNITH RAJKUMAR

Advertisement

Wordpress Social Share Plugin powered by Ultimatelysocial