Rahul Gandhi; ತೆಲಂಗಾಣ ರಾಜ್ಯಕ್ಕೆ ಅವಮಾನ ಮಾಡಿದ PM ಮೋದಿ – ರಾಹುಲ್‌ ಗಾಂಧಿ

ವದೆಹಲಿ;– ಪ್ರಧಾನಿ ಮೋದಿ ತೆಲಂಗಾಣವನ್ನು ಅವಮಾನಿಸಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ತೆಲಂಗಾಣದ ಹುತಾತ್ಮರು, ಮತ್ತು ಅವರ ತ್ಯಾಗದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ಅಗೌರವದ ಹೇಳಿಕೆಗಳನ್ನು ನೀಡುವ ಮೂಲಕ ತೆಲಂಗಾಣ ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಎಂದರು

ಇನ್ನೂ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ಆಂಧ್ರ ಮತ್ತು ತೆಲಂಗಾಣ ವಿಭಜನೆಯು ರಕ್ತಪಾತಕ್ಕೆ ಕಾರಣವಾಯಿತು ಎಂದು ವಿಷಾದಿಸಿದ್ದರು. ಮೋದಿ ಅವರ ಹೇಳಿಕೆಗಳನ್ನು ಬಿಆರ್‌ಎಸ್‌ ಮುಖಂಡ ಕೆ.ಟಿ. ರಾಮರಾವ್‌ ಕೂಡ ಖಂಡಿಸಿದ್ದರು.

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತನಾಡುತ್ತಾ, ಛತ್ತೀಸ್‌ಗಢ, ಜಾರ್ಖಂಡ್‌, ಉತ್ತರಾಖಂಡ ರಾಜ್ಯಗಳು ರಚನೆಯಾದಾಗ ಎಲ್ಲರೂ ಸಂಭ್ರಮಿಸಿದ್ದರು. ಆದರೆ ತೆಲಂಗಾಣ ರಚನೆಯಾದಾಗ ರಕ್ತಪಾತವಾಯಿತು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದರು.

Please follow and like us:

tmadmin

Leave a Reply

Your email address will not be published. Required fields are marked *

Next Post

Petrol Diesel Price: ಗ್ಯಾಸ್‌ ಬೆಲೆ ಇಳಿಕೆ ಖುಷಿಗೆ ಕತ್ತರಿ; ಶೀಘ್ರದಲ್ಲೇ ಏರಲಿದೆಯೇ ಪೆಟ್ರೋಲ್‌ ಬೆಲೆ?

Wed Sep 20 , 2023
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು (Central Government) ಅಡುಗೆ ಅನಿಲ ಸಿಲಿಂಡರ್‌ (LPG Price Cut) ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಇದು ತುಸು ಅನುಕೂಲ ಆಗಿತ್ತು. ಆದರೆ, ಈ ಖುಷಿ ತುಂಬ ದಿನ ಇರುವ ಸಾಧ್ಯತೆ ಕಡಿಮೆ. ಏಕೆಂದರೆ, ಶೀಘ್ರದಲ್ಲೇ ಪೆಟ್ರೋಲ್‌ ಹಾಗೂ ಡೀಸೆಲ್‌ […]

Advertisement

Wordpress Social Share Plugin powered by Ultimatelysocial