RAHUL GANDHI:ದೇಶದಲ್ಲಿ 4 ಕೋಟಿ ಜನ ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ;

ನವದೆಹಲಿ: ದೇಶದಲ್ಲಿ ಸುಮಾರು 4 ಕೋಟಿ ಜನರು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಆರೋ‍ಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನಾಲ್ಕು ಕೋಟಿ ಒಂದು ಸಂಖ್ಯೆಯಲ್ಲ, ಇದರಲ್ಲಿನ ಪ್ರತಿಯೊಬ್ಬ ವ್ಯಕ್ತಿಯೂ ಭಾರತದಲ್ಲಿದ್ದ ಉತ್ತಮವಾದುದನ್ನು ಪಡೆಯಲು ಅರ್ಹತೆಯುಳ್ಳವರಾಗಿದ್ದಾರೆ’ ಎಂದು ರಾಹುಲ್‌ ಟ್ವೀಟ್‌ನಲ್ಲಿ ಹೇಳಿದ್ದಾರೆ.

ರಾಹುಲ್‌ ಗಾಂಧಿ ಆಕ್ಸ್‌ಫ್ಯಾಮ್ ವರದಿಯನ್ನು ಉಲ್ಲೇಖಿಸಿದ್ದಾರೆ. 2021 ರ ಅವಧಿಯಲ್ಲಿ ಇಬ್ಬರು ಉನ್ನತ ಉದ್ಯಮಿಗಳ ಸಂಪತ್ತು ಶತಕೋಟಿ ಡಾಲರ್‌ಗಳಷ್ಟು ಬೆಳೆದಿದೆ ಎಂದು ಗ್ರಾಫಿಕ್ ಮೂಲಕ ತೋರಿಸಿದ್ದಾರೆ. 2020 ರಿಂದ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ ನಾಲ್ಕು ಕೋಟಿಗೂ ಹೆಚ್ಚು ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜೆ ದಿನವನ್ನಾಗಿಸುವಂತೆ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ;

Sun Jan 23 , 2022
 ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಯನ್ನು ರಾಷ್ಟ್ರೀಯ ರಜೆಯನ್ನಾಗಿಸುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಮಮತಾ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಗೆ ಶುಭ ಕೋರುವ ಮೂಲಕ ಸ್ಮರಿಸಿದ್ದಾರೆ., ನಂತರ ಮಾತನಾಡಿದ ಅವರು ‘ದೇಶ ಕಂಡ ಅಪ್ರತಿಮ ವೀರ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ರಾಷ್ಟ್ರೀಯ ರಜೆಯನ್ನಾಗಿಸುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇತ್ತೀಚಿನ […]

Advertisement

Wordpress Social Share Plugin powered by Ultimatelysocial