ಈಡಿಗ ಸಮುದಾಯಕ್ಕೆ ಅನ್ಯಾಯವಾದರೆ ಸಹಿಸುವುದಿಲ್ಲ ಶ್ರೀ ಶ್ರೀ ಪರಮಾನಂದ ಮಹಾಸ್ವಾಮಿಗಳು ಹಾವೇರಿ ಹೇಳಿಕೆ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಇಂದು ಈಡಿಗ ಸಮುದಾಯದ ತಾಲ್ಲೂಕು ಘಟಕವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಶ್ರೀ ಪರಮಾನಂದ ಮಹಾಸ್ವಾಮಿಗಳು ಹಾವೇರಿ ಇವರು ದಿ।ಬಂಗಾರಪ್ಪನವರು ಈಡಿಗ ಸಮುದಾಯದಿಂದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು ಕರ್ನಾಟಕ ಇತಿಹಾಸದಲ್ಲಿ ಇದ್ದು 1996 ರಲ್ಲಿ ಈಡಿಗ ಸಮುದಾಯ ದಾ 16 ಶಾಸಕರು ಹಾಗೂ 4 ಜನ ಸಂಸದರು ಪೈಕಿ
ಈಗ ಬೆರಳೆಣಿಕೆಯಷ್ಟು ಶಾಸಕರಿದ್ದು ಈಡಿಗ ಸಮುದಾಯವನ್ನು ರಾಜಕೀಯವಾಗಿ ತುಳಿಯುತ್ತಿರುವ ಪಕ್ಷಗಳಿಗೆ ನನ್ನ ನೇರ ಪ್ರಶ್ನೆ ಎಂದು ಮುಂದಿನ ದಿನದಲ್ಲಿ ನಮ್ಮ ಆರ್ಥಿಕ ಹೊರೆ ಹೆಚ್ಚಾಗಿದ್ದು ಕೆಲಸ ಕಾರ್ಯಗಳಿಲ್ಲದೆ ನಮ್ಮ ಜನಾಂಗದವರು ಅಲೆದಾಡುತ್ತಿರುವುದು ಮನಗಂಡು ನಾನು ಕರ್ನಾಟಕದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಸುತ್ತುತ್ತಾ ನಮ್ಮ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡುತ್ತಾ ಬಂದಿದ್ದು ಇಂದು ಸಿರುವಾರ ತಾಲ್ಲೂಕಿಗೆ ನೂತನ ಘಟಕ ಉದ್ಘಾಟನೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ಬಾರದಿದ್ದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯ ಸರಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಗುಬ್ಬಿ ವೀರಣ್ಣ ಮೊಮ್ಮಗಳಾದ ಸುಷ್ಮಾ ವೀರ್‌ ಅವರ ಸಂಸ್ಥೆ ವೀರ್‌ ಕಥಾಕಾರ್‌ ಅರ್ಪಿಸುವ ಆರ್ಟ್‌ & ಕಲ್ಚರ್‌ ಫಾರ್‌ ಲೈಫ್‌...

Sat Jul 23 , 2022
ಸಿನಿಮಾ ಮತ್ತು ಕಿರುತೆರೆಯಲ್ಲಿ ರಂಗಭೂಮಿ ಹಿನ್ನೆಲೆಯಿಂದ ಬಂದವರ ಸಂಖ್ಯೆ ದಿನೇ ದಿನೆ ಕಡಿಮೆ ಆಗುತ್ತಿದೆ. ಅಂದ ಚೆಂದವನ್ನೇ ಆಧರಿಸಿ ನೇರವಾಗಿ ಬಣ್ಣದ ಲೋಕಕ್ಕೆ ಧುಮುಕುವವರೇ ಹೆಚ್ಚಾಗಿದ್ದಾರೆ. ಆದರೆ, ಗಟ್ಟಿ ನಟನೆ, ದೈಹಿಕ ಭಾಷೆ, ಮಾತಿನ ಧಾಟಿ, ಹಾಗೂ ಬದುಕು ಇದೆಲ್ಲವನ್ನು ಕಲಿಸುವುದು ರಂಗಭೂಮಿ. ಇದೀಗ ರಂಗಭೂಮಿಯಲ್ಲಿಯೇ ತೊಡಗಿಸಿಕೊಂಡಿರುವ ಒಂದು ಸಮಾನ ಮನಸ್ಕರ ತಂಡವೀಗ ರಂಗಭೂಮಿಯ ಒಂದಷ್ಟು ಪಟ್ಟುಗಳನ್ನು ಆಸಕ್ತರಿಗೆ ತಿಳಿಸಲು ಮುಂದೆ ಬಂದಿದೆ. ಹಾಗಂತ ಇದು ತಿಂಗಳಾನುಗಟ್ಟಲೆ ಇರುವ ಕೋರ್ಸ್‌ […]

Advertisement

Wordpress Social Share Plugin powered by Ultimatelysocial