ರೈಲ್ವೆ ಸಿಬ್ಬಂದಿಗೆ ಸಿಗಲಿದೆ 78 ದಿನಗಳ ವೇತನ ಬೋನಸ್

 

ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನವನ್ನು ಬೋನಸ್ ಆಗಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, RPF ಮತ್ತು RPSF ಸಿಬ್ಬಂದಿಯನ್ನು ಹೊರತುಪಡಿಸಿ ಭಾರತೀಯ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾರತೀಯ ರೈಲ್ವೆಯ ಸುಮಾರು 11.58 ಲಕ್ಷ ನಾನ್ ಗೆಜೆಟೆಡ್ ಅರ್ಹ ಉದ್ಯೋಗಿಗಳಿಗೆ 78 ದಿನಗಳ ಬೋನಸ್ ನೀಡಲಾಗುವುದು ಎಂದು ಹೇಳಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಸಿಎಂ ಕುಮಾರಸ್ವಾಮಿಗೆ ಸಿ.ಸಿ. ಪಾಟೀಲ್‌ ತಿರುಗೇಟು...!

Wed Oct 6 , 2021
ರಾಜ ಕಾರಣಕ್ಕಾಗಿ ಕೆಲವರನ್ನು ತುಷ್ಟಿಕರಣ ಮಾಡಲು ಆರೆಸ್ಸೆಸ್ಸನ್ನು ದೂಷಿಸುವುದು ಕೆಲವು ರಾಜಕಾರಣಿಗಳ ಚಾಳಿಯಾಗಿದೆ. ಈಗ ಉಪಚುನಾವಣೆಗಳು ಹತ್ತಿರವಿರು ವುದರಿಂದ ಕುಮಾರಸ್ವಾಮಿಯವರಿಗೂ ಈ ಚಾಳಿ ಕಾಡುತ್ತಿರಬಹುದು ಎಂದು ಸಚಿವ ಸಿ.ಸಿ.ಪಾಟೀಲ್ ಟೀಕಿಸಿದ್ದಾರೆ.ಆರ್‍ಎಸ್‍ಎಸ್ ಕೋಟ್ಯಂತರ ಜನರಿಗೆ ದೇಶ ಸೇವೆಯ ಬಗ್ಗೆ ಮತ್ತು ಆಪತ್ತಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಸೇವೆ ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಪಾಠ ಹೇಳಿಕೊಟ್ಟಿದೆಯೇ ವಿನಹ, ಎಂದಿಗೂ ವಂಶಪಾರಂಪರ್ಯ ಅಥವಾ ಕುಟುಂಬ ರಾಜಕಾರಣವನ್ನು ಬೋಸಿಲ್ಲ.ಈ ಸಂಘಟನೆಯಲ್ಲಿ ಕೆಲಸ ಮಾಡುತ್ತಿರುವ ಇನ್ನೂ ಎಷ್ಟೋ […]

Advertisement

Wordpress Social Share Plugin powered by Ultimatelysocial