ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 4 ದಿನ ಭಾರೀ ಮಳೆ!

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನಿಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನ ಮಳೆ ಮುಂದುವರೆಯಲಿದೆ.

ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೃಥ್ವಿ ಅಂಬಾರ್ ನಟನೆಯ ‘ದೂರದರ್ಶನ’ ಸಿನಿಮಾದ ಶೂಟಿಂಗ್ ಕಂಪ್ಲೀಟ್…ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿ…

Sat May 14 , 2022
ದೂರದರ್ಶನ.. ಈ ಹೆಸ್ರು ಕೇಳಿದ ತಕ್ಷಣ ದೃಶ್ಯಗಳನ್ನು ಹಾಗೂ ಧ್ವನಿಯನ್ನು ಜಂಟಿಯಾಗಿ ಪ್ರಸಾರ ಮಾಡುವ ಮಾಯಾಪೆಟ್ಟಿಗೆ ಎಲ್ಲರಿಗೂ ನೆನಪಾಗುತ್ತದೆ. ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ನಡುವಿನ ಒಂದು ಚಿಕ್ಕ ಊರೊಳಗೆ ಟಿವಿ ಬಂದ ಮೇಲೆ ಹೇಗೆಲ್ಲಾ ಪ್ರಭಾವ ಬೀರುತ್ತದೆ. ಅಂದಿನ ಕಾಲ ಘಟ್ಟದಲ್ಲಿ ಇದ್ದಂತಹ ಹಲವಾರು ಪ್ರಚಲಿತ ವಿದ್ಯಮಾನಗಳನ್ನು ನೋಡುಗರು ಮೆಲುಕು ಹಾಕುವಂತೆ ಮಾಡುವ ಕಥಾಹಂದರ ಇರುವ ಸಿನಿಮಾ ತಯಾರಾಗಿದೆ ಅದುವೇ ದೂರದರ್ಶನ. ಆಕರ್ಷಕ ಶೀರ್ಷಿಕೆಯಡಿ ತಯಾರಾಗಿರುವ ಈ ಸಿನಿಮಾ […]

Advertisement

Wordpress Social Share Plugin powered by Ultimatelysocial