‘ರಾಜಿ’ ಸಿನಿಮಾದಲ್ಲಿ ರಾಘವೇಂದ್ರ ರಾಜಕುಮಾರ್

ಪ್ರೀತಿ ಎಸ್ ಬಾಬು ನಿರ್ದೇಶನದ 'ರಾಜಿ' ಸಿನಿಮಾದಲ್ಲಿ ರಾಘವೇಂದ್ರ ರಾಜಕುಮಾರ್

ಸಹೋದರ ಪುನೀತ್ ರಾಜಕುಮಾರ್ ಅಗಲಿಕೆಯ ನೋವಿನಿಂದ ನಟ ರಾಘವೇಂದ್ರ ರಾಜ್ ಕುಮಾರ್ ನಿಧಾನವಾಗಿ ಹೊರಬರುತ್ತಿದ್ದಾರೆ.

ರಾಘವೇಂದ್ರ ರಾಜಕುಮಾರ ಮತ್ತೆ ಸಿನಿಮಾ ಚಿತ್ರೀಕರದಲ್ಲಿ ಬಾಗಿಯಾಗುತ್ತಿದ್ದಾರೆ. ಸದ್ಯ ರಾಜಿ ಸಿನಿಮಾ ಶೂಟಿಂಗ್ ನಲ್ಲಿ ರಾಘಣ್ಣ ಭಾಗವಹಿಸಿದ್ದರು.

ನಿರ್ದೇಶಕಿ ಪ್ರೀತಿ ಎಸ್ ಬಾಬು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಅವರ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ರಾಜಿ ಸಿನಿಮಾಗೆ ಹರೀಶ್ ಚಿತ್ರಕತೆಯನ್ನು ಹರೀಶ್ ಬರೆದಿದ್ದಾರೆ. ಇದೊಂದು ಕೌಟುಂಬಿಕ ಸಿನಿಮಾವಾಗಿದೆ, ಚಿತ್ರಕ್ಕೆ ಉಪಾಸನಾ ಮೋಹನ್ ಸಂಗೀತ ನೀಡಿದ್ದಾರೆ. ಡಾ ಎಚ್ ಎಸ್ ವೆಂಕಟೇಶಮೂರ್ತಿ ಸಾಹಿತ್ಯ ಬರೆದಿದ್ದಾರೆ. ಪಿವಿಆರ್ ಸ್ವಾಮಿ ಅವರು ಚಿತ್ರದ ಛಾಯಾಗ್ರಹಣ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನೂರಾರು ಸಿನಿಮಾಗಳ ಛಾಯಾಗ್ರಾಹಕ ಗೋಪಾಲಕೃಷ್ಣ್ ಮಹಾವೀರ್ ಇನ್ನಿಲ್ಲ 2hr

Thu Dec 16 , 2021
ಬೆಂಗಳೂರು: ಇಂದು ಖ್ಯಾತ ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಮಹಾವೀರ್ ಜೈನ್ ಆಸ್ಪತ್ರೆ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಿವಿಯ ಶಸ್ತ್ರ ಚಿಕಿತ್ಸೆಗೆಂದು ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋಪಾಲಕೃಷ್ಣ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದಿದ್ದಾರೆ. ಗೋಪಾಲಕೃಷ್ಣನ್ ಅವರು, ಗಂಧದಗುಡಿ ಸೇರಿ ನೂರಾರು ಖ್ಯಾತ ಸಿನಿಮಾಗಳ ಕ್ಯಾಮರಾ ಅಸಿಸ್ಟೆಂಟ್ ಹಾಗೂ ಕ್ಯಾಮರಾ ಮ್ಯಾನ್ ಆಗಿದ್ದರು. ಇವರು ಅ.23ರಂದು ಜೈನ್ ಆಸ್ಪತ್ರೆಗೆ ದಾಖಲಾಗಿದ್ದು, 28ರಂದು ಗೋಪಾಲಕೃಷ್ಣನ್ ರಿಗೆ […]

Advertisement

Wordpress Social Share Plugin powered by Ultimatelysocial