ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ ರಾಜೀವ್ ಹೇಳಿಕೆ.

ಕಲಬುರಗಿಯಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ ರಾಜೀವ್ ಹೇಳಿಕೆ

ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮವನ್ನಾಗಿ ಮಾಡಲು ಸಾಧ್ಯವಾಗಿದ್ದು ಡಬಲ್ ಎಂಜಿನ್ ಸರ್ಕಾರದಿಂದ

ಕಾಂಗ್ರೆಸ್ ಇಷ್ಟು ವರ್ಷಗಳ ಕಾಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ

ರಾಜ್ಯದಲ್ಲಿ ವೇಗವಾಗಿ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ

ತಾಂಡಾ ಜನರಿಗೆ ಹಕ್ಕುಪತ್ರ ನೀಡಲು ಜ 19 ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಆಗಮನ

ಮಳಖೇಡ ಬಳಿ ಆಯೋಜಿಸಲಾಗಿರೋ ಹಕ್ಕುಪತ್ರ ವಿತರಣ ಕಾರ್ಯಕ್ರಮ

ಫೆಬ್ರವರಿ ಅಂತ್ಯದವರೆಗೆ ರಾಜ್ಯಾದ್ಯಂತ ಸಾವಿರ ತಾಂಡಾಗಳನ್ನ ಕಂದಾಯ ಗ್ರಾಮವಾಗಿ ಮಾರ್ಪಾಡು

50 ಸಾವಿರಕ್ಕೂ ಅಧಿಕ ಜನರಿಗೆ ಕಂದಾಯ ಹಕ್ಕುಪತ್ರ ವಿತರಣೆ ಮಾಡಲಾಗುವುದು

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ಜನರಿಗೆ ಹಕ್ಕುಪತ್ರ ವಿತರಣೆ

ಸಮಾರಂಭಕ್ಕೆ ಐದು ಲಕ್ಷ ಜನ ಭಾಗಿ ನಿರೀಕ್ಷೆ

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಜೂ. ಎನ್‌ಟಿಆರ್ ಭೇಟಿಯಾದ ಟೀಂ ಇಂಡಿಯಾ.

Tue Jan 17 , 2023
ಬುಧವಾರ, ಜನವರಿ 18ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ತಂಡದ ಕ್ರಿಕೆಟಿಗರು ಹೈದರಾಬಾದ್‌ನಲ್ಲಿ ತೆಲುಗು ಚಲನಚಿತ್ರ ನಟ ಜೂನಿಯರ್ ಎನ್‌ಟಿಆರ್ ಅವರನ್ನು ಭೇಟಿ ಮಾಡಿದರು. ಭಾರತದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಜೊತೆಗೆ ಶುಭ್ಮನ್ ಗಿಲ್, ಯುಜ್ವೇಂದ್ರ ಚಹಾಲ್, ಇಶಾನ್ ಕಿಶನ್ ಮತ್ತು ಶಾರ್ದೂಲ್ ಠಾಕೂರ್ ಅವರು ಸೋಮವಾರ, ಜನವರಿ 16ರಂದು ಸ್ಟಾರ್ ನಟನನ್ನು ಭೇಟಿಯಾಗಿ, ಆರ್‌ಆರ್‌ಆರ್‌ ಚಿತ್ರದ “ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ […]

Advertisement

Wordpress Social Share Plugin powered by Ultimatelysocial