ರಾಜ್ಯದ ಶಾಲಾ ಮಕ್ಕಳಿಗೆ ಬಿಗ್ ಶಾಕ್ : ಮುಂದಿನ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ!

ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ಮುಂದಿನ ವರ್ಷವೂ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡುವುದು ಅನುಮಾನ ಎಂದು ಹೇಳಲಾಗುತ್ತಿದೆ.ಬಿ.ಎಸ್‌. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ 2006-07ರಲ್ಲಿ ಜಾರಿಗೊಳಿಸಿದ ಶಾಲಾ ಮಕ್ಕಳಿಗೆ ಸೈಕಲ್‌ ವಿತರಿಸುವ ಯೋಜನೆ ಮುಂದಿನ ವರ್ಷವೂ ಪುನಾರಂಭಿಸುವುದು ಅನುಮಾನ ಎಂದು ಹೇಳಲಾಗುತ್ತಿದೆ.ಕೊರೊನಾ ವೈರಸ್ ಮಹಾಮಾರಿಯಿಂದಾಗಿ ಕಳೆದ ಎರಡು ವರ್ಷಗಳಿಂದ ತಡವಾಗಿ ತರಗತಿಗಳು ಆರಂಭವಾಗಿದ್ದರಿಂದ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ ಮಾಡಿಲ್ಲ. ಮುಂದಿನ ಶೈಕ್ಷಣಿಕ ವರ್ಷವೂ ಕೂಡ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡುವುದು ಅನುಮಾನ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಹಾರ ದಿವಸ್ನಲ್ಲಿ ಆಹಾರ ಸೇವಿಸಿದ 200ಕ್ಕೂ ಹೆಚ್ಚು ಅಸ್ವಸ್ಥರಾಗಿದ್ದ,ವಿದ್ಯಾರ್ಥಿಗಳು!

Fri Mar 25 , 2022
ಬಿಹಾರ ದಿವಸ್ ಆಚರಿಸಲು ಇಲ್ಲಿ ಸೇರಿದ್ದ 200 ಕ್ಕೂ ಹೆಚ್ಚು ಶಾಲಾ ಮಕ್ಕಳು, ಅವರಿಗೆ ಸರಬರಾಜು ಮಾಡಿದ ಆಹಾರ ಮತ್ತು ನೀರನ್ನು ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾಗಿದ್ದಾರೆ. ಮೂರು ದಿನಗಳ ಕಾರ್ಯಕ್ರಮ ಮಂಗಳವಾರ ಗಾಂಧಿ ಮೈದಾನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಪ್ರಾರಂಭವಾಯಿತು. ರಾಜ್ಯದ ವಿವಿಧೆಡೆಯಿಂದ ಶಾಲಾ ಮಕ್ಕಳನ್ನು ಆಹ್ವಾನಿಸಲಾಗಿತ್ತು. ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (PMCH) ವೈದ್ಯಕೀಯ ಅಧೀಕ್ಷಕ I.S ಠಾಕೂರ್ ಘಟನೆಯನ್ನು ದೃಢಪಡಿಸಿದ್ದಾರೆ. ಗುರುವಾರ […]

Advertisement

Wordpress Social Share Plugin powered by Ultimatelysocial