ಸಕುಟುಂಬ ಸಮೇತ ಚಿತ್ರಕ್ಕೆ ಸಿಕ್ಕ ಬೆಂಬಲಕ್ಕೆ ಖುಷ್ ಆದ ರಕ್ಷಿತ್ ಶೆಟ್ಟಿ

 

ಬೆಂಗಳೂರು: ರಕ್ಷಿತ್ ಶೆಟ್ಟಿ ತಮ್ಮ ಪರಂವಾ ಸ್ಟುಡಿಯೋ ನಿರ್ಮಾಣದ ಎರಡು ಸಿನಿಮಾಗಳನ್ನು ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡುತ್ತಿದ್ದಾರೆ.
ಈ ಪೈಕಿ ಒಂದು ಮೊನ್ನೆಯೇ ಬಿಡುಗಡೆಯಾಗಿದೆ.

ಸಕುಟುಂಬ ಸಮೇತ ಎನ್ನುವ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ನಿನ್ನೆ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಗೆ ಸಿನಿ ಮಂದಿಯಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಇದು ರಕ್ಷಿತ್ ಶೆಟ್ಟಿ ಉತ್ಸಾಹ ಹೆಚ್ಚಿಸಿದೆ.

ಜೂನ್ 10 ರಂದು ತಮ್ಮ ನಿರ್ಮಾಣದ ತಾವೇ ನಾಯಕರಾಗಿರುವ ಚಾರ್ಲಿ 777 ಸಿನಿಮಾವನ್ನು ಬಹುಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಸಿನಿಮಾ ಟ್ರೈಲರ್ ಈಗಾಗಲೇ ಎಲ್ಲರಿಗೂ ಇಷ್ಟವಾಗಿದ್ದು, ಎರಡು ಬ್ಯಾಕ್ ಟು ಬ್ಯಾಕ್ ಹಿಟ್ ಆಗುವುದರಲ್ಲಿ ಸಂಶಯವಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಮಳೆ, ಸಮಸ್ಯೆ ಎದುರಿಸಲು ಸಚಿವರ ತಂಡ ರಚನೆ

Sun May 22 , 2022
ಬೆಂಗಳೂರು, ಮೇ 20; ಬೆಂಗಳೂರು ನಗರದಲ್ಲಿ ಮಳೆ ಅವಾಂತರ ಮಾಡಿದೆ. ಸರ್ಕಾರ ಮತ್ತು ಬಿಬಿಎಂಪಿ ಮಳೆ ಪರಿಸ್ಥಿತಿ ನಿರ್ವಹಣೆ ಮಾಡುತ್ತಿರುವ ವಿಚಾರ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದಲ್ಲಿನಮಳೆ ಪರಿಸ್ಥಿತಿ ನಿರ್ವಹಣೆಗೆ ಸಚಿವರ ತಂಡವನ್ನು ರಚನೆ ಮಾಡಿದ್ದಾರೆ. ಬೆಂಗಳೂರು ನಗರದ 8 ವಲಯಗಳಿಗೆ ಏಳು ಸಚಿವರ ಟಾಸ್ಕ್ ಫೋರ್ಸ್‌ ರಚನೆ ಮಾಡಿದ್ದಾರೆ. ಮಳೆ ಅನಾಹುತಗಳ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ […]

Advertisement

Wordpress Social Share Plugin powered by Ultimatelysocial