ರಮೇಶ್​ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸಾಲ ಪಾವತಿಸುತ್ತಿಲ್ಲ.

 

ಬೆಳಗಾವಿ: ಸಹಕಾರ ಕ್ಷೇತ್ರದಲ್ಲಿ ಕೇವಲ ರಮೇಶ್​ ಜಾರಕಿಹೊಳಿಯವರದ್ದು ಮಾತ್ರ ಸಾಲ ಇಲ್ಲ, ಲಕ್ಷ್ಮೀ ಹೆಬ್ಬಾಳ್ಕರ್, ಬಂಡೆಪ್ಪ ಕಾಶಂಪೂರ ಕೂಡ ಬಾಕಿ ಉಳಿಸಿಕೊಂಡಿದ್ದಾರೆ. ಅವರಿಗೆಲ್ಲ ನೋಟಿಸ್​ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್​ ಹೇಳಿದರು.

ಬೆಳಗಾವಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ರಮೇಶ್​ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ 25 ಸಕ್ಕರೆ ಕಾರ್ಖಾನೆ ಮಾಲೀಕರು ಸಾಲ ಪಡೆದಿದ್ದಾರೆ. ಆದರೆ, ಅವರು ಮರು ಪಾವತಿಸಿಲ್ಲ. ‌6 ಸಾವಿರ ಕೋಟಿ ರೂ. ಸಾಲ ಬಾಕಿ ಉಳಿದಿದೆ ಎಂದರು. ಕೆಲವರು ಬಡ್ಡಿಯನ್ನೂ ಕಟ್ಟಿಲ್ಲ. ದಕ್ಷಿಣ ಕನ್ನಡ, ತುಮಕೂರು ಡಿಸಿಸಿ ಬ್ಯಾಂಕ್​ನಿಂದ ಸಾಲ ಪಡೆದಿದ್ದಾರೆ. ರಾಜ್ಯದಲ್ಲಿ 6 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಉಳಿದಿದೆ. ಇದನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಮೇಶ ಮಾತ್ರವಲ್ಲ, ಲಕ್ಷ್ಮಿ ಹೆಬ್ಬಾಳಕರ ಸಕ್ಕರೆ ಕಾರ್ಖಾನೆಯದ್ದೂ ಬಾಕಿ ಇದೆ:

Tue May 10 , 2022
ಬೆಳಗಾವಿ: ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ₹6 ಸಾವಿರ‌ ಕೋಟಿಗೂ ಹೆಚ್ಚು ಬಾಕಿ ಉಳಿಸಿಕೊಂಡಿವೆ ಎಂದು ಸಹಕಾರ ‌ಸಚಿವ ಎಸ್‌.ಟಿ. ಸೋಮಶೇಖರ್ ತಿಳಿಸಿದರು. ಶಾಸಕ ರಮೇಶ ಜಾರಕಿಹೊಳಿ ಅವರ ಸೌಭಾಗ್ಯಲಕ್ಷಿ ಸಕ್ಕರೆ ಕಾರ್ಖಾನೆಯಿಂದ ಹಣ ಬಾಕಿ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಯಾವೆಲ್ಲ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿವೆಯೋ ಅವುಗಳಿಗೆ ಸಂಬಂಧಿಸಿದವರೆಲ್ಲರಿಗೂ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು. ಸಾಲ ಕೊಟ್ಟಿದ್ದು, ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ. ರಮೇಶ […]

Advertisement

Wordpress Social Share Plugin powered by Ultimatelysocial