ಅತ್ಯಾಚಾರ ಬಗ್ಗೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆಗೆ :ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾತೀವ್ರ ವಾಗ್ದಾಳಿ

 

ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ.ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ.ಅತ್ಯಾಚಾರ ತೆಡಯಲು ಸಾಧ್ಯವಾಗದಿದ್ದಾಗ ಮಲಗಿ ಆನಂದಿಸಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಗುರುವಾರ ಸದನದಲ್ಲಿ ನೀಡಿದ್ದ ಹೇಳಿಕೆ ರಾಷ್ಟ್ರದಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದು ಅತ್ಯಂತ ದು;ಖಕರ ಹಾಗೂ ದುರದೃಷ್ಟದ ಹೇಳಿಕೆಯಾಗಿದ್ದು, ಈಗಲೂ ನಾವು ಮಹಿಳಾ ದ್ವೇಷಿ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿರುವುದಾಗಿ ರೇಖಾ ಶರ್ಮಾ ಟ್ವೀಟ್ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯ ಮಾದರಿಯಲ್ಲೇ ರಾಜ್ಯದಲ್ಲೂ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು:ಸಿದ್ದರಾಮಯ್ಯ ಆಗ್ರಹ

Fri Dec 17 , 2021
ಅತಿಥಿ ಉಪನ್ಯಾಸಕರ ನೇಮಕ ‌ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]

Advertisement

Wordpress Social Share Plugin powered by Ultimatelysocial