ದಾವಣಗೆರೆ: ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ

ಮೂರು ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೊಟ್ಟೆ ನೋವು ಎಂದು ಹೇಳಿದ ಬಾಲಕಿಯನ್ನು ಪೋಷಕರು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಆಕೆಯನ್ನು ಪರೀಕ್ಷಿಸಿ ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ.

ಈ ವೇಳೆ ಬಾಲಕಿ ನಡೆದ ಘಟನೆಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕೆಂಗಲಹಳ್ಳಿ ಗ್ರಾಮದ ಯುವಕನನ್ನು ಅತ್ಯಾಚಾರ ಆರೋಪದ ಮೇಲೆ ಬಂಧಿಸಲಾಗಿದೆ. ಮೂರು ತಿಂಗಳ ಹಿಂದೆ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ತಿನಿಸು ಕೊಡಿಸುವುದಾಗಿ ಕರೆದುಕೊಂಡು ಹೋದ ಯುವಕ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಶನಿವಾರ ವಿಷಯ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೇ 12ರಂದು ತೆರೆಮೇಲೆ ಬರಲಿರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು

Sun May 1 , 2022
ಮಹೇಶ್ ಬಾಬು ಅಭಿನಯದ ” ಸಿನಿಮಾ ಟ್ರೈಲರ್ ನಾಳೆ ಮೈತ್ರಿ ಮೂವಿ ಮೇಕರ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.‌ ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಮಹೇಶ್ ಬಾಬು ಅಭಿಮಾನಿಗಳು ಸಂಭ್ರಮಿಸಲು ಸಜ್ಜಾಗಿದ್ದಾರೆ. ಪರಶುರಾಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್ ಹಾಗೂ ಮಹೇಶ್ ಬಾಬು ಎಂಟರ್ ಟೇನ್ ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಈ ಚಿತ್ರ, ಟೀಸರ್ ಮೂಲಕ […]

Advertisement

Wordpress Social Share Plugin powered by Ultimatelysocial