ಕತ್ತಿಯಿಂದ ಕೇಕ್ ಕತ್ತರಿಸಿದ ಅತ್ಯಾಚಾರ ಆರೋಪಿ ʻಗುರ್ಮೀತ್ ರಾಮ್ ರಹೀಮ್ʼ.

ವದೆಹಲಿ: ಪ್ರಸ್ತುತ 40 ದಿನಗಳ ಪೆರೋಲ್ ಮೇಲೆ ಹೊರಗಿರುವ ಅತ್ಯಾಚಾರ ಅಪರಾಧಿ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವುದು ಕಂಡುಬಂದಿದೆ.

ಅತ್ಯಾಚಾರ ಮತ್ತು ಕೊಲೆಗಾಗಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ ಮೇಲೆ ಹೊರ ಬಂದಿದ್ದಾನೆ.

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದ ರಾಮ್ ರಹೀಮ್ ಕೇಕ್ ಅನ್ನು ಕತ್ತಿಯಿಂದ ಕತ್ತರಿಸುವ ಮೂಲಕ ಜೈಲಿನಿಂದ ಹೊರ ಬಂದ ಖುಷಿಯನ್ನು ಸಂಭ್ರಮಿಸಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶದ ಜನತೆಗೆ ಗುಡ್ ನ್ಯೂಸ್:

Tue Jan 24 , 2023
ನವದೆಹಲಿ: ಕೋ-ವಿನ್ ನಂತರ ಭಾರತದ ಸಾರ್ವತ್ರಿಕ ರೋಗನಿರೋಧಕ ಕಾರ್ಯಕ್ರಮ ಡಿಜಿಟಲೀಕರಣಗೊಳಿಸಲು ಸರ್ಕಾರ ಯು-ವಿನ್ ಪ್ರಾರಂಭಿಸಿದೆ. ಇನ್ನು ಮುಂದೆ ಮಕ್ಕಳು ಮತ್ತು ಗರ್ಭಿಣಿಯರ ವ್ಯಾಕ್ಸಿನೇಷನ್ ಕಾರ್ಡ್‌ಗಳನ್ನು ಕೊಂಡೊಯ್ಯುವುದು ತಪ್ಪಲಿದೆ. Co-WIN ಪ್ಲಾಟ್‌ ಫಾರ್ಮ್‌ ನ ಯಶಸ್ಸಿನ ನಂತರ, ವಾಡಿಕೆಯ ವ್ಯಾಕ್ಸಿನೇಷನ್‌ ಗಳಿಗಾಗಿ ಎಲೆಕ್ಟ್ರಾನಿಕ್ ರಿಜಿಸ್ಟ್ರಿಯನ್ನು ಸ್ಥಾಪಿಸಲು ಸರ್ಕಾರ ಈಗ ಅದನ್ನು ಪುನರಾವರ್ತಿಸಿದೆ. U-WIN ಎಂದು ಹೆಸರಿಸಲಾಗಿದ್ದು, ಭಾರತದ ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ(UIP) ಅನ್ನು ಡಿಜಿಟಲೀಕರಣಗೊಳಿಸುವ ಕಾರ್ಯಕ್ರಮವನ್ನು ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ […]

Advertisement

Wordpress Social Share Plugin powered by Ultimatelysocial