ಟ್ರೋಲ್‌ಗೆ ಗುರಿಯಾದ ರಶ್ಮಿಕಾ.

 

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ.ಜೀ ಸಿನಿಮಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಶ್ಮಿಕಾ ಮಂದಣ್ಣ ಅವರು ಕಪ್ಪುಡುಗೆಯಲ್ಲಿ ಸಖತ್ ಬೋಲ್ಡ್ ಲುಕ್‌ನಲ್ಲಿ ಮಿಂಚಿದ್ದು, ಅವರ ಪೋಟೋ ಸಖತ್‌ವೈರಲ್ ಆಗಿವೆ. ರಶ್ಮಿಕಾ ಮಂದಣ್ಣ ಅವರ ತುಂಡುಡಿಗೆ ಹಾಕಿ ಬಂದಿದ್ದರು. ಈ ಕಾರಣಕ್ಕೆ ಅನೇಕರು ರಶ್ಮಿಕಾ ಮಂದಣ್ಣ ಅವರನ್ನು ಟ್ರೋಲ್ ಮಾಡಿದ್ದಾರೆ.‘ದೇಹ ಕಾಣುವ ರೀತಿಯಲ್ಲಿ ಏಕೆ ಬಟ್ಟೆ ಹಾಕಿ ಬರಬೇಕು’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಮಾತ್ರ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಸದ್ಯ ರಶ್ಮಿಕಾ ಮಂದಣ್ಣ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಅವರ ನಟನೆಯ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿವೆ.ಸದ್ಯ ‘ಅನಿಮಲ್ ಹಾಗೂ ‘ಪುಷ್ಪ ೨’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಗೋಡಂಬಿʼಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು,

Tue Feb 28 , 2023
ಗೋಡಂಬಿ ತಿನ್ನುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಗೋಡಂಬಿಯಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಹೇರಳವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿಯ ಪಾತ್ರ ಮಹತ್ವದ್ದು. ಗೋಡಂಬಿಯನ್ನು ತಿನ್ನುವುದರಿಂದ ಹೃದಯದ ಸ್ನಾಯುಗಳು ಬಲವಾಗುತ್ತವೆ. ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಕ್ಯಾಲ್ಸಿಯಂ ಮೆಗ್ನಿಶಿಯಮ್ ಹಾಗೂ ಪೊಟ್ಯಾಷಿಯಂ ಇರುವುದರಿಂದ ಮೂಳೆ ಕಾಯಿಲೆಗಳ ವಿರುದ್ಧ ಹೋರಾಡುತ್ತದೆ. ಗೋಡಂಬಿಯಲ್ಲಿ ವಿಟಮಿನ್ ಕೆ ಇರುವುದರಿಂದ ಇದು ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಕಣ್ಣುಗಳನ್ನು ಹಾಗೂ […]

Advertisement

Wordpress Social Share Plugin powered by Ultimatelysocial