ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 26 ಹರೆಯಕ್ಕೆ ಕಾಲಿಟ್ಟಿದ್ದಾರೆ.

ಹುಭಾಷಾ ನಟಿ ರಶ್ಮಿಕಾ ಮಂದಣ್ಣ 26 ಹರೆಯಕ್ಕೆ ಕಾಲಿಟ್ಟಿದ್ದಾರೆ. ಈ ನಟಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಸಿನಿರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಶ್ಮಿಕಾ ಈ ಹುಟ್ಟು ಹಬ್ಬಕ್ಕೆ ವಿಶೇಷ ಎನ್ನುವಂತೆ ಇನ್ನೂ ಹೆಸರಿಡದ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ.

ಈ ವೀಡಿಯೋದಲ್ಲಿ ರಶ್ಮಿಕಾ ಅಪರೂಪದ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಟಾಲಿವುಡ್ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದು, ಈ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದಲ್ಲಿ ದಕ್ಷಿಣದ ನಟ, ನಿರ್ಮಾಪಕ ದುಲ್ಕರ್ ಸಲ್ಮಾನ್ ನಾಯಕನಾಗಿ ನಟಿಸುತ್ತಿದ್ದು,

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲವ್ ಮಾಕ್ಟೇಲ್ 2' ಸಿನಿಮಾ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿದೆ!

Wed Apr 6 , 2022
  ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿದ್ದ ಲವ್ ಮಾಕ್ಟೇಲ್ 2′ ಸಿನಿಮಾ ಭಾನುವಾರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿಬರಲಿದೆ. ಈ ಕುರಿತು ಸ್ಟಾರ್ ಸುವರ್ಣ ವಾಹಿನಿ ತನ್ನ ಅಧಿಕೃತ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ರೊಮ್ಯಾಂಟಿಕ್ ಡ್ರಾಮಾ ಆಧಾರಿತ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು ‘ಲವ್ ಮಾಕ್ಟೇಲ್’ ಮೊದಲನೇ ಭಾಗ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದು ದಾಖಲೆ ಬರೆದಿತ್ತು. ಈಗಾಗಲೇ […]

Advertisement

Wordpress Social Share Plugin powered by Ultimatelysocial