ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಹೊಸ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಹೊಸ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಅಭಿಮಾನಿಗೆ ರಶ್ಮಿಕಾ ಪ್ರಪೋಸ್ ಮಾಡಿದ್ದು, ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

`ಮಿಷನ್ ಮಜ್ನು’ ರಿಲೀಸ್ ಬಳಿಕ ಮತ್ತಷ್ಟು ಸಿನಿಮಾಗಳಲ್ಲಿ ರಶ್ಮಿಕಾ ಬ್ಯುಸಿಯಾಗಿದ್ದಾರೆ.

ಇದೀಗ ಸಮಾರಂಭವೊಂದರಲ್ಲಿ ರಶ್ಮಿಕಾ ಬಂದಿದ್ದರು. ಈ ವೇಳೆ ಅಭಿಮಾನಿಗಳು ನಟಿಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಇನ್ನೊಬ್ಬ ಅಭಿಮಾನಿ, ರಶ್ಮಿಕಾ ಬಳಿ ಬಂದು ತೆಲುಗಿನಲ್ಲಿ ಪ್ರಪೋಸ್ ಮಾಡುವುದು ಹೇಗೆ ಎಂದು ಕೇಳಿದ್ದಾರೆ. ಹಾಯ್ ಹಾಗಾದರೆ ಯಾರೋ ಹುಡುಗಿ ಇದ್ದಾರೆ ಎಂದಿದ್ದಾರೆ. ಬಳಿಕ ನಾನು ನಿನ್ನನ್ನು ಪ್ರೀತಿಸುತ್ತೇನೆ ಎಂದು ಅಭಿಮಾನಿಗೆ ರಶ್ಮಿಕಾ ಹೇಳಿದ್ದಾರೆ. ಅಭಿಮಾನಿ ಕೂಡ ಸೇಮ್ ಟು ಯು ಎಂದಿದ್ದಾರೆ.

ಇದೀಗ ರಶ್ಮಿಕಾ ಅಭಿಮಾನಿಗೆ ಪ್ರಪೋಸ್ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಇನ್ನೂ ಈ ವೀಡಿಯೋವನ್ನ ವಿಜಯ್ ದೇವರಕೊಂಡಗೆ ಟ್ಯಾಗ್ ಮಾಡಿ ನಿಮ್ಮ ಹುಡುಗಿ ಇಲ್ಲಿ ಯಾರಿಗೋ ಪ್ರಪೋಸ್ ಮಾಡ್ತಿದ್ದಾರೆ ನೋಡಿ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ.

Fri Feb 3 , 2023
ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಸುದೀಪ್ ಅವರು ಹೆಸರಾಂತ ನಟ. ಸಮಾಜದ ಬಗ್ಗೆ ಕಾಳಜಿ ಇರುವಂತವರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದಿಢೀರ್ ಅಂತ ಕಿಚ್ಚ ಸುದೀಪ್ ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಮೊನ್ನೆಯಷ್ಟೇ ನಟಿ ರಮ್ಯಾ […]

Advertisement

Wordpress Social Share Plugin powered by Ultimatelysocial