ಮಹದೇಶ್ವರನ ಹುಂಡಿಯಲ್ಲಿ ದಾಖಲೆಯ ಪ್ರಮಾಣದ ಹಣ ಸಂಗ್ರಹ!

ಮಹದೇಶ್ವರನ ಹುಂಡಿಯಲ್ಲಿ ದಾಖಲೆಯ ಪ್ರಮಾಣದ ಹಣ ಸಂಗ್ರಹ

ಕಳೆದ 26 ದಿನಗಳ ಅವಧಿಯಲ್ಲಿ 2 ಕೋಟಿ 86 ಲಕ್ಷ ರೂಪಾಯಿಗು ಹೆಚ್ಚು ನಗದು ಸಂಗ್ರಹ

ನಗದು ಜೊತೆಗೆ 90 ಗ್ರಾಂ ಚಿನ್ನ, 2 ಕೆಜಿ 825 ಗ್ರಾಂ ಬೆಳ್ಳಿ ಆಭರಣಗಳನ್ನು ಅರ್ಪಿಸಿರುವ ಭಕ್ತರು

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ

ನಿನ್ನೆ ತಡರಾತ್ರಿವರಗು ನಡೆದ ಹುಂಡಿ ಎಣಿಕೆ

ಒಟ್ಟು 2,86,17,698 ರೂಪಾಯಿ ಕಾಣಿಕೆಯಾಗಿ ಅರ್ಪಿಸಿರುವ ಭಕ್ತರು

ಕೇವಲ 26 ದಿನಗಳಲ್ಲಿ ದಾಖಲೆಯ ಪ್ರಮಾಣದ ಕಾಣಿಕೆ ಸಂಗ್ರಹ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಅಮ್ಮಾ..ನನ್ನನ್ನು ಉಳಿಸುʼ ಎಂದಿದ್ದ ಯುವಕ!

Wed Mar 8 , 2023
ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಅಸ್ಸಾಂನ ಲುಮ್ಡಿಂಗ್‌ನಿಂದ ಬಂದ ಯುವಕನನ್ನು ಎರಡು ತುಂಡುಗಳಾಗಿ ಕತ್ತರಿಸಲಾಗಿದೆ. ವರದಿಗಳ್ರಕಾರ ಯುವಕ ತನ್ನ ತಾಯಿಗೆ ಕರೆ ಮಾಡಿ, “ಮಾ, ದಯವಿಟ್ಟು ನನ್ನನ್ನು ಉಳಿಸಿ, ಅವರು ನನ್ನನ್ನು ಕೊಲ್ಲಲು ಹೊರಟಿದ್ದಾರೆ. ನಾನು ನಿಮ್ಮನ್ನು ಮತ್ತೆ ನೋಡಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನನ್ನನ್ನು ಉಳಿಸಿ ಮಾ” ಎಂದು ಅಂಗಲಾಚಿದ್ದಾನೆ. ಉತ್ತರ ಪ್ರದೇಶದ ಗೋರಖ್‌ಪುರದ ರೈಲ್ವೇ ಹಳಿಯಲ್ಲಿ ಟುಟಾನ್ ದೆ ಎಂದು ಗುರುತಿಸಲಾದ ಯುವಕನ ಶವ ಎರಡು ತುಂಡುಗಳಾಗಿ […]

Advertisement

Wordpress Social Share Plugin powered by Ultimatelysocial