ಇಂದು ಬೆಳಿಗ್ಗೆ ನಿಧನರಾದ ಖ್ಯಾತ ಕನ್ನಡ ಕವಿ,

ಬೆಂಗಳೂರು : ಇಂದು ಬೆಳಿಗ್ಗೆ ನಿಧನರಾದ ಖ್ಯಾತ ಕನ್ನಡ ಕವಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಕೆ ವಿ ತಿರುಮಲೇಶ್ ಅವರ ನಿಧನ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

ಖ್ಯಾತ ಕನ್ನಡ ಕವಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಕೆ ವಿ ತಿರುಮಲೇಶ್ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ.

ಅವರ ಸಾಹಿತ್ಯ ಕೃಷಿ, ಜ್ಞಾನ ಸಂಪತ್ತು ಅನುಪಮವಾದುದು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ಕೆ ವಿ ತಿರುಮಲೇಶ್ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರ ಸಾಹಿತ್ಯ ಕೃಷಿ, ಜ್ಞಾನ ಸಂಪತ್ತು ಅನುಪಮವಾದುದು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸಂತಾಪ ಸೂಚಿಸಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟ ಯಶ್ ಹಾದಿಯಲ್ಲಿ ಚಂದು.

Mon Jan 30 , 2023
ದಶಕದಿಂದ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ನಟ,ನಿರ್ದೇಶಕ ಅಲೆನ್ ಚಂದು ಇದೀಗ ಒಂದರ ಹಿಂದೆ ಒಂದು ಸಿನಿಮಾ ಕೈಗೆತ್ತಿಕೊಳ್ಳಲು ಮುಂದಾಗಿದ್ದಾರೆ.ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ಗರಡಿಯಲ್ಲಿ ಪಳಗಿರುವ ಚಂದು, ಓಂಪ್ರಕಾಶ್ ಸೇರಿದಂತೆ ಹಿರಿ ಕಿರಿಯ ಕಲಾವಿದರು ಕಾಣಿಸಿಕೊಂಡಿರುವ “ಲವ್ ಬಾಬಾ” ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ಧಾರೆ. ಜೊತೆಗೆ ತಾವೇ ನಾಯಕನಾಗಿ ನಿರ್ದೇಶಕನಾಗಿ ಕಾಣಿಸಿಕೊಳ್ಳಲಿರುವ “ ದುರಂತ” ಚಿತ್ರಕ್ಕೆ ತಯಾರಿ ಮಾಡಿಕೊಂಡಿದ್ದಾರೆ.ದುರಂತ ಚಿತ್ರ ಹಾರರ್ ಜಾನರ್ ಕಥೆಯನ್ನು ಒಳಗೊಂಡಿಡ್ಡು ಮೈಸೂರು ಸುತ್ತ […]

Advertisement

Wordpress Social Share Plugin powered by Ultimatelysocial