ಅನುದಾನದ ವಿಚಾರದಲ್ಲಿ CM ಮನೆ ಬಾಗಿಲು ಯಾವಾಗಲು ತೆರೆದಿರುತ್ತದೆ

ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆ ನಡೆದಿದ್ದು ಸಭೆಯಲ್ಲಿ  ಎರಡುವರೆ ಗಂಟೆ ಕಾಲ 60 ಕ್ಕೂ ಹೆಚ್ಚು ಜನ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ರೇಣುಕಾಚಾರ್ಯ ಅನುದಾನ ಹಾಗೂ ಮತ್ತಿತರ ವಿಚಾರದಲ್ಲಿ ಸಿಎಂ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ, ಸರ್ಕಾರದ ಜೊತೆ ನಾವು ಇರ್ತಿವಿ , ಏನೇ ಸಮಸ್ಯೆ ಇದ್ರೂ ಬಗೆಹರಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದರು.

ಇದನ್ನೂ ಓದಿ: ಸಿಡಿ ಲೇಡಿಗೆ ರಕ್ಷಣೆಕೊಡಲು ಸಿದ್ದ

Please follow and like us:

Leave a Reply

Your email address will not be published. Required fields are marked *

Next Post

ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್.!

Thu Mar 25 , 2021
ವಿಧಾನಸಭೆ ಬಜೆಟ್‌ ಅಧಿವೇಶನವನ್ನು ಮೊಟಕುಗೊಳಿಸಿದನ್ನು ಖಂಡಿಸಿ ವಾಟಾಳ್ ನಾಗರಾಜ್ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆಯನ್ನು  ಆಚರಿಸಿದ್ದಾರೆ. ಬಳಿಕ ಮಾತನಾಡಿದ ವಾಟಲ್ ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್ ಆಗಿದ್ದಾರೆ, ಈ ಬೆಳವಣಿಗೆ ಪ್ರಜಾ ಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ, ಶಾಸಕರ ಮೇಲೆ ಏಕಪತ್ನಿವ್ರತದ ಮೇಲೆ ಚರ್ಚೆ ಮಾಡಿರುವುದು ಅಗೌರವ ಅನೈತಿಕ ಕೆಟ್ಟ ಚಿಂತನೆ ಎಂದು ಸರ್ಕಾರದ ವಿರುದ್ಧ ವಾಟಾಳ್ ಕಿಡಿಕಾರಿದ್ದಾರೆ.ಇದಲ್ಲದೆ ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯದ ಸಮಸ್ಯೆಗಳನ್ನು […]

Advertisement

Wordpress Social Share Plugin powered by Ultimatelysocial