ರಿಷಬ್ ಪಂತ್ ಪರಿಸ್ಥಿತಿ ಗಂಭೀರ, ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ಗೆ ಶಿಫ್ಟ್‌

ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟ್‌ ತಾರೆ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡಲಾಗುತ್ತಿದೆ ಅಂತ ತಿಳಿದು ಬಂದಿದೆ.ರಿಷಬ್ ಪಂತ್ ಅವರು ಜೀವನ ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.ಇಂದು ಬೆಳಗ್ಗೆ ನವದೆಹಲಿಯಿಂದ ತಮ್ಮ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಷಬ್ ಪಂತ್ ಅವರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣವಾಗಿ ಬೆಂಕಿಗೆ ಅಹುತಿಯಾಗಿದೆ. ಇದೇ ವೇಳೆ ಅವರನ್ನು ಸ್ತಳೀಯ ಜನರು ಜನರು ಕಾಪಾಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

 

Please follow and like us:

Leave a Reply

Your email address will not be published. Required fields are marked *

Next Post

ಟಿ20, ODI ತಂಡಕ್ಕೆ ಆಯ್ಕೆಯಾಗದ ನಂತರ ಶಾಯರಿ ಮೂಲಕ ಹತಾಶೆ ಹೊರಹಾಕಿದ ಪೃಥ್ವಿ ಶಾ

Fri Dec 30 , 2022
ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಸರಣಿಗಾಗಿ ಭಾರತೀಯ ಪುರುಷರ ತಂಡವನ್ನು ಎರಡು ದಿನಗಳ ಹಿಂದೆ ಪ್ರಕಟಿಸಲಾಯಿತು ಮತ್ತು ಆ ತಂಡಗಳಲ್ಲಿ ಪೃಥ್ವಿ ಶಾ ಅವರ ಹೆಸರು ಕಾಣೆಯಾಗಿದೆ.ಭಾರತ ಟಿ20 ತಂಡವನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದರೆ, ರೋಹಿತ್ ಶರ್ಮಾ ಏಕದಿನದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.ಆದರೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರು ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ.ಇನ್ನೂ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಜಸ್ಪ್ರೀತ್ ಬುಮ್ರಾ ಮತ್ತು […]

Advertisement

Wordpress Social Share Plugin powered by Ultimatelysocial