ಪಂಚಭೂತಗಳಲ್ಲಿ ಲೀನರಾದ ಬಾಲಿವುಡ್ ಮೇರು ನಟ

ಇಂದು ಬೆಳಿಗ್ಗೆ ವಿಧಿವಶರಾಗಿದ್ದ ನಟ ರಿಷಿ ಕಪೂರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಮುಂಬೈನ ಚಂದನ್ ವಾಡಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಿತು. ರಿಷಿ ಕಪೂರ್ ಅವರ ಮಗ ರಣಬೀರ್ ಕಪೂರ್, ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಇನ್ನು ಅಂತ್ಯಕ್ರಿಯೆಯಲ್ಲಿ ರಿಷಿ ಕಪೂರ್ ಪತ್ನಿ ನೀತೂ ಸಿಂಗ್ ಕಪೂರ್, ಪುತ್ರ ರಣಬೀರ್ ಕಪೂರ್, ಸಹೋದರ ರಣಧೀರ್ ಕಪೂರ್, ಕರಿನಾ ಕಪೂರ್, ಸೈಫ್ ಅಲಿಖಾನ್, ಅನಿಲ್ ಅಂಬಾನಿ, ಅಯಾನ್ ಮುರ‍್ಜಿ, ಅಲಿಯಾ ಭಟ್, ಅಭಿಷೇಕ್ ಬಚ್ಚನ್ ಮತ್ತಿತರ ಗಣ್ಯರು ಅಂತಿಮ ನಮನ ಸಲ್ಲಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

ರಾಬರ್ಟ್ ಮೇಕಿಂಗ್ ವಿಡಿಯೋ ರಿಲೀಸ್

Fri May 1 , 2020
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಿಯಿಸಿರೋ ರಾಬರ್ಟ್ ಚಿತ್ರ ಈಗಾಗಲೇ ಸದ್ದು ಮಾಡ್ತಿದೆ. ರಾಬರ್ಟ್ ಚಿತ್ರತಂಡ ಇಂದು ವಿಶ್ವ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡೋ ಮೂಲಕ ದುಡಿಮೆಯೇ ದೇವರು ಅಂತ ನಂಬಿರೋ ಕಾರ್ಮಿಕರಿಗೆ ಅರ್ಪಿಸಿದ್ದಾರೆ.. ರಾಬರ್ಟ್ ಫಿಲ್ಮನ ಮೇಕಿಂಗ್ ವಿಡಿಯೋದಲ್ಲಿ ಸಿನಿಮಾ ಶೂಟಿಂಗನಲ್ಲಿ ಕ್ಯಾಮೆರಾ ಹಿಂದೆ ಕೆಲಸ ಮಾಡಿದ ಕಾರ್ಮಿಕರ ಶ್ರಮ ಹೇಗಿರುತ್ತೆ ಅಂತ ತಿಳಿಸಿಕೊಟ್ಟಿದ್ದಾರೆ… ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸಿನಿಮಾ ಬಗ್ಗೆ  ತಮ್ಮ […]

Advertisement

Wordpress Social Share Plugin powered by Ultimatelysocial