. ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಮಹಿಳೆ ಸಾವು

ಬೆಂಗಳೂರು: ಸಿಲಿಕಾನ್​ ಸಿಟಿಯ ಯಮ ಸ್ವರೂಪಿ ರಸ್ತೆ ಗುಂಡಿಯ ಅನಾಹುತಗಳು ಮುಂದುವರೆದಿವೆ. ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಶರ್ಮಿಳಾ (38) ಮೃತಪಟ್ಟ ಮಹಿಳೆ. ಮಾಗಡಿ ಮುಖ್ಯರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋದ ಮಹಿಳೆ ಆಯತಪ್ಪಿ ರೋಡ್​ಗೆ ಬಿದ್ದಿದ್ದಾರೆ.ಈ ವೇಳೆ ಹಿಂದಿನಿಂದ ಬಂದ ಬೊಲೆರೋ ವಾಹನ ಮಹಿಳೆಯ ಮೇಲೆ ಹರಿದಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ ಕಂಡಿದ್ದಾರೆ.ಪ್ರಕರಣ ಸಂಬಂಧ ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕ ಮಾದೇಶ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಡರ್​ 19 ವಿಶ್ವಕಪ್​ ಪಂದ್ಯದ ವೇಳೆ ಭೂಕಂಪನ: ಕ್ಯಾಮೆರಾದಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

Sun Jan 30 , 2022
ಹರಾರೆ: ಅಂಡರ್‌-19 ವಿಶ್ವಕಪ್‌ ಟೂರ್ನಿಯ ಐರ್ಲೆಂಡ್​ ಮತ್ತು ಜಿಂಬಾಬ್ವೆ ನಡುವಿನ ಪ್ಲೇಟ್​ ಸಮಿಫೈನಲ್ ಪಂದ್ಯದ ವೇಳೆ ಲಘು ಭೂಕಂಪನ ಸಂಭವಿಸಿರುವ ದೃಶ್ಯ ಟೆಲಿವಿಷನ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಘಟನೆ ಟ್ರಿನಿಡಾಡ್ ಮತ್ತು ಟೊಬೆಗೊದ ಪೋರ್ಟ್​ ಆಫ್​ ಸ್ಪೇನ್​ನಲ್ಲಿರುವ ಕ್ವೀನ್​ ಪಾರ್ಕ್​ ಓವಲ್​ ಮೈದಾನದಲ್ಲಿ ಶನಿವಾರ ನಡೆದಿದೆ.ಪಂದ್ಯದ ನಡುವೆಯೇ ಭೂಕಂಪನ ಅನುಭವವಾಗಿದ್ದು, ಇದನ್ನು ಕಾಮೆಂಟರಿ ಬಾಕ್ಸ್​ನಲ್ಲಿ ಕುಳಿತಿದ್ದ ವೀಕ್ಷಕ ವಿವರಣೆಗಾರರು ಸಹ ವಿವರಿಸಿದ್ದಾರೆ.5.2 ತೀವ್ರತೆಯಲ್ಲಿ ಪೋರ್ಟ್​ ಆಫ್​ ಸ್ಪೇನ್​ನ ಕರಾವಳಿ ಪ್ರದೇಶದಲ್ಲಿ ಕಂಪನ […]

Advertisement

Wordpress Social Share Plugin powered by Ultimatelysocial