‘ನನ್ನಮ್ಮ ಸೂಪರ್ ಸ್ಟಾರ್’ ಎನ್ನುತ್ತಲೆ ಪ್ರಾಣ ಬಿಟ್ಟ ಸಮನ್ವಿ!!!!̆

ಖಾಸಗಿ ವಾಹಿನಿಯ ರಿಯಾಲಿಟಿ  ಶೋನಲ್ಲಿ ಭಾಗವಹಿಸಿದ್ದ ನಟಿ ಅಮೃತ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ತಾಯಿ ಮಗಳು ತೆರಳ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 6 ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಅಮೃತಾ ನಾಯ್ಡು. ತಾಯಿ ಅಮೃತಾಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ದ್ವಿಚಕ್ರ ವಾಹನದಲ್ಲಿ ಅಮ್ಮ ಮಗಳು ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಬಂದು ಗುದ್ದಿದೆ, ಲಾರಿ ಚಕ್ರಕ್ಕೆ ಸಮನ್ವಿ ಸಿಲುಕಿದ್ದಳು ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಕೋವಿಡ್ ಪ್ರಕರಣ!

Fri Jan 14 , 2022
ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸತತ ಏರಿಕೆಯಾಗುತ್ತಿದ್ದು, ಶುಕ್ರವಾರ ಎರಡೂವರೆ ಲಕ್ಷದ ಗಡಿ ದಾಟಿದೆ. ಗುರುವಾರ 2.47 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಕಳೆದ 24 ಗಂಟೆಗಳಲ್ಲಿ 2,64,202 ಹೊಸ ಕೊವಿಡ್ ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಗುರುವಾರಕ್ಕಿಂತ ಶೇ 6.7ರಷ್ಟು ಹೆಚ್ಚು ಕೇಸ್‌ಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 1,09,345 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರಿಂದ ಒಟ್ಟು ಗುಣಮುಖರಾದವರ ಸಂಖ್ಯೆ […]

Advertisement

Wordpress Social Share Plugin powered by Ultimatelysocial