ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಮನೆಗಳ್ಳನನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

 

ಬೆಂಗಳೂರು: ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಮನೆಗಳ್ಳನನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಂ ನಜೀರ್ ಪಾಷಾ ಬಂಧಿತ ಆರೋಪಿ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬೀಗ ಮುರಿದು ಕೈ ಚಳಕ ತೋರಿಸುತ್ತಿದ್ದ.

ಕದ್ದ ಚಿನ್ನವನ್ನು ಮಾರಲು ಯತ್ನಿಸಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಈ ಬಾರಿ ಬಾಡಿಗೆಗಿದ್ದ ತನ್ನ ಮೇಲಿನ ಮನೆಗೆ ಕನ್ನ ಹಾಕಿದ್ದ. ಯಾಸ್ಮಿನ್​ ಎಂಬುವರ ಮನೆಯಲ್ಲಿ 9 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ. ಈ ಬಗ್ಗೆ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿ ಹಿಂದೆಯೂ ಹಲವು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬೆಂಗಳೂರು: ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಮನೆಗಳ್ಳನನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಹೇಳಿದ್ದ ಮಾತು!

Mon Apr 11 , 2022
  ನವದೆಹಲಿ:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ‘ಜನರು ಬಯಸಿದರೆ ರಾಜಕೀಯಕ್ಕೆ ಪ್ರವೇಶಿಸಲು ಸಿದ್ಧ’ ಎಂದು ಹೇಳಿದ್ದಾರೆ ಮತ್ತು ಇದು ತಮಗೆ ಪ್ರಮುಖ ರೀತಿಯಲ್ಲಿ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ ಎಂದರು. ಭಾನುವಾರ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸ್ಥಳೀಯ ಯೂಟ್ಯೂಬ್ ಚಾನೆಲ್‌ನೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ (53) ಅವರು ರಾಜಕೀಯವನ್ನು […]

Advertisement

Wordpress Social Share Plugin powered by Ultimatelysocial