ಬ್ಯಾಂಕ್ ಗೆ ಕನ್ನಹಾಕಿದ್ದ ಹೈಪೈ ಕಳ್ಳ ಅರೆಸ್ಟ್

ಬೆಳಗಾವಿ ಮಹಾಂತೇಶ ನಗರದ ಕಿತ್ತೂರು ರಾಣಿ ಚನ್ನಮ್ಮ ಸಹಕಾರಿ ಬ್ಯಾಂಕಗೆ ಕನ್ನಹಾಕಿದ್ದ ಹೈಪೈ ಕಳ್ಳನನ್ನು ಬಂಧಿಸುವಲ್ಲಿ ಬೆಳಗಾವಿ ಮಾಳಮಾರುತಿ ಪೊಲೀಸರು ಯಶ್ವಸಿ ಕಾರ್ಯಾಚರಣೆ ನಡೆಸಿದ್ದಾರೆ..ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಮುಜಫರ್ ಶೇಖ್ ಬಂಧಿತ ಆರೋಪಿಯಾಗಿದ್ದು,ಆರೋಪಿಯಿಂದ 15 ಲಕ್ಷ ಮೌಲ್ಯದ 301 ಗ್ರಾಂ ಚಿನ್ನಾಭರಣ, 101650 ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ 6 ಲಕ್ಷ 50 ಸಾವಿರ ಮೌಲ್ಯದ ಹಾರ್ಲೆ ಡೇವಿಡ್ಸನ್ ಬೈಕ್ ವಶಕ್ಕೆ ಪಡೆದಿದ್ದಾರೆ.. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ..

ಇದನ್ನೂ ಓದಿ :ರಾಜ್ಯದ ಗಡಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Please follow and like us:

Leave a Reply

Your email address will not be published. Required fields are marked *

Next Post

ಟಿಸಿಯಲ್ಲಿ ಹೊತ್ತಿ ಉರಿದ ಬೆಂಕಿ

Thu Feb 4 , 2021
ವಿದ್ಯುತ್ ಪರಿವರ್ತಕ(ಟಿಸಿ)ಯಲ್ಲಿ ಸಣ್ಣದಾದ ಬೆಂಕಿ ಕಾಣಿಸಿಕೊಂಡು ಟಿಸಿ ಸ್ಪೋಟಗೊಂಡು ಭಾರೀ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದಾಪುರ ಆಶ್ರಯ ಕಾಲೊನಿಯಲ್ಲಿ ನಡೆದಿದೆ…ಟಿಸಿ ಸಂಪೂರ್ಣವಾಗಿ ಸುಟ್ಟು ಹೋಗಿ ಟಿಸಿಯನ್ನು ನೋಡಿ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಸ್ಥಳಕ್ಕೆ ವಿದ್ಯುತ್ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಡಿತಗೊಳಿಸಿದ್ದಾರೆ…. ಇದನ್ನೂ ಓದಿ :ಬ್ಯಾಂಕ್ ಗೆ ಕನ್ನಹಾಕಿದ್ದ ಹೈಪೈ […]

Related posts

Advertisement

Wordpress Social Share Plugin powered by Ultimatelysocial