ದೇವಸ್ಥಾನದಲ್ಲಿ ಹುಂಡಿ ಹೊಡೆದು ಕಳ್ಳರು ಹಣ ಕದ್ದಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ…ಗ್ರಾಮದ ಮಾರಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದು,ದೇವಸ್ಥಾನದ ಬೀಗ ಮುರಿದು,ಹುಂಡಿಯಲ್ಲಿದ್ದ ಹಣ ಕದ್ದು ಪರಾರಿಯಾಗಿದ್ದಾರೆ….ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಡಿ.31, ಜ.1 ರಂದು ಬಂಡೀಪುರ ಪ್ರವಾಸಿಗರ ವಾಸ್ತವ್ಯ ನಿಷೇಧ
Please follow and like us:
Fri Dec 18 , 2020
ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯಲು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆ ಸಂದರ್ಭ ಜನರು ಪಾಲಿಸಬೇಕಾದ ಎಚ್ಚರಿಕೆ ಕ್ರಮಗಳ ಕುರಿತು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಡಿ.30ರಿಂದ 2021ರ ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ ಆದೇಶ ಹೊರಡಿ ಸಿದೆ. ಆಚರಣೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು […]