ರಾಬರ್ಟ್ ಮೇಕಿಂಗ್ ವಿಡಿಯೋ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಿಯಿಸಿರೋ ರಾಬರ್ಟ್ ಚಿತ್ರ ಈಗಾಗಲೇ ಸದ್ದು ಮಾಡ್ತಿದೆ. ರಾಬರ್ಟ್ ಚಿತ್ರತಂಡ ಇಂದು ವಿಶ್ವ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡೋ ಮೂಲಕ ದುಡಿಮೆಯೇ ದೇವರು ಅಂತ ನಂಬಿರೋ ಕಾರ್ಮಿಕರಿಗೆ ಅರ್ಪಿಸಿದ್ದಾರೆ.. ರಾಬರ್ಟ್ ಫಿಲ್ಮನ ಮೇಕಿಂಗ್ ವಿಡಿಯೋದಲ್ಲಿ ಸಿನಿಮಾ ಶೂಟಿಂಗನಲ್ಲಿ ಕ್ಯಾಮೆರಾ ಹಿಂದೆ ಕೆಲಸ ಮಾಡಿದ ಕಾರ್ಮಿಕರ ಶ್ರಮ ಹೇಗಿರುತ್ತೆ ಅಂತ ತಿಳಿಸಿಕೊಟ್ಟಿದ್ದಾರೆ… ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸಿನಿಮಾ ಬಗ್ಗೆ  ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಲಿಂಕ್ ಷೇರ್ ಮಾಡಿ, ಎಲ್ಲಾ ಕಾರ್ಮಿಕರಿಗೂ, ಕಾರ್ಮಿಕ ದಿನಾಚರಣೆಯ ಶುಭಾಶಯಗಳನ್ನ ತಿಳಿಸಿದ್ದಾರೆ. ಅಲ್ಲದೇ ಕ್ಯಾಮೆರಾ ಹಿಂದೆ ಕೆಲಸ ಮಾಡುವ ಕಾಣದ ಕೈಗಳಿಗೆ ರಾಬರ್ಟ್ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡೋ ಮೂಲಕ ಅರ್ಪಣೆ ಮಾಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಪುರುಷರಿಗೆ ಪ್ರಶ್ನೆ ಹಾಕಿದ ಅಮಲಾ ಪೌಲ್ ..

Fri May 1 , 2020
ಅಮಲಾ ಪೌಲ್ ದಕ್ಷಿಣ ಭಾರತದ ಬಹು ಭಾಷಾ ಜನಪ್ರಿಯ ನಟಿ. ಆಕೆ ನಾಯಕ ನಟ ಸುದೀಪ್‌ ರ ‘ಹೆಬ್ಬುಲಿ’ ಚಿತ್ರದ ಮೂಲಕ ಕನ್ನಡದಲ್ಲಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ, ಈ ಚಿತ್ರದ ಬಳಿಕ ಆಕೆಗೆ ಚಂದನವನದಲ್ಲಿ ಅವಕಾಶಗಳು ಲಭಿಸಲಿಲ್ಲ. ಈಗ ಆಕೆ ಮಲಯಾಳ, ತಮಿಳು ಮತ್ತು ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.  ಲಾಕ್‌ಡೌನ್‌ ಪರಿಣಾಮ ಕೇರಳದಲ್ಲಿ ಅಮ್ಮನೊಟ್ಟಿಗೆ ಕಾಲ ದೂಡುತ್ತಿದ್ದಾರೆ. ಈ ಅವಧಿಯಲ್ಲಿ ಆಕೆ ಮಹಿಳೆಯ ಬದುಕಿನಲ್ಲಿ ಪುರುಷನ ಪಾತ್ರದ ಬಗ್ಗೆ ಇನ್‌ಸ್ಟ್ರಾಗ್ರಾಮ್‌ನಲ್ಲಿ […]

Advertisement

Wordpress Social Share Plugin powered by Ultimatelysocial