2030ರೊಳಗೆ `ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೆ ತರುತ್ತೇವೆ : ಬಿ.ಸಿ.ನಾಗೇಶ್

2030ರೊಳಗೆ `ರಾಷ್ಟ್ರೀಯ ಶಿಕ್ಷಣ ನೀತಿ' ಜಾರಿಗೆ ತರುತ್ತೇವೆ : ಬಿ.ಸಿ.ನಾಗೇಶ್

ಬೆಳಗಾವಿ : 2030ರೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಟಾಸ್ಕ್ ಪೋರ್ಸ್ ಸಮಿತಿ ರಚನೆ ಆಗಿದೆ. ಅಂಗನವಾಡಿ ಮತ್ತು ಪ್ರಾಥಮಿಕ ಶಿಕ್ಷಣ ಶಿಕ್ಷಕರಿಗೆ ತರಬೇತಿ ನೀಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಬಿ.ಸಿ.ನಾಗೇಶ್, 2030ರೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ.

ಮುಂದಿನ ವರ್ಷದಲ್ಲಾದ್ರೂ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸುವ ಇರಾದೆ ಇದೆ. ಆತುರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸುವುದಿಲ್ಲ. ತರಬೇತಿ ಕೊಡದೇ ಎನ್ ಇಪಿ ಪರಿಚಯಿಸುವುದಿಲ್ಲ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

20 ಅಡಿ ಕಂದಕಕ್ಕೆ ಉರುಳಿ ಬಿದ್ದ ಮಗು ಸಹಿತ ಐವರಿದ್ದ ಕಾರು

Thu Dec 16 , 2021
ಪುತ್ತೂರು : ಬೆಳ್ಳಂಬೆಳಿಗೆ ಚೆಲ್ಯಡ್ಕದಲ್ಲಿ 20 ಅಡಿ ಕಂದಕಕ್ಕೆ ಉರುಳಿ ಬಿದ್ದ ಮಗು ಸಹಿತ ಐವರಿದ್ದ ಕಾರು.ಐವರು ಪ್ರಯಾಣಿಸುತ್ತಿದ್ದ ಕಾರೊಂದು ಪುತ್ತೂರು – ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಡಿ. 16ರ ಬೆಳಿಗ್ಗೆ ನಡೆದಿದೆ. ಅಪಾಯಕಾರಿ ಸ್ಥಿತಿಯಲ್ಲಿ ಕಾರು ಉರುಳಿ ಬಿದ್ದಿದ್ದರು ಪವಾಡ ಸದೃಶ್ಯ ವಾಗಿ ಐವರು ಯಾವುದೇ ಪ್ರಾಣಾಪಾಯ ಗಳಿಲ್ಲದ್ದೆ ಪಾರಾಗಿ ದ್ದಾರೆ. ಬೆಟ್ಟಂಪಾಡಿ ಬಳಿಯ ಡೆಮ್ಮಂಗಾರದಿಂದ ಪುತ್ತೂರು ಕಡೆಗೆ ಹೊರಟಿದ್ದ […]

Advertisement

Wordpress Social Share Plugin powered by Ultimatelysocial