ಪುಟ್ಟೇನಹಳ್ಳಿ ಪೊಲೀಸ್ರಿಂದ ಕುಖ್ಯಾತ ರೌಡಿಶೀಟರ್ ಬಂಧನ.

ಪುಟ್ಟೇನಹಳ್ಳಿ ಪೊಲೀಸ್ರಿಂದ ಕುಖ್ಯಾತ ರೌಡಿಶೀಟರ್ ಬಂಧನ

ಮುನೇಲ್ ಬಂಧಿತ ರೌಡಿಶೀಟರ್

ಎರಡು ವರ್ಷದಿಂದ‌ ತಲೆ‌ಮರೆಸಿಕೊಂಡಿದ್ದ ರೌಡಿ‌ ಮುನೇಲ್

ಬೆಂಗಳೂರು ದಕ್ಷಿಣ ವಿಭಾಗದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು

ಕೊಲೆಯತ್ನ, ರಾಬರಿ , ಜೀವಬೆದರಿಕೆ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ

ಆದರೆ ಎರಡು ವರ್ಷದಿಂದ ನಾಪತ್ತೆಯಾಗಿದ್ದ ಮುನೇಲ್

ಇಂದು ಖಚಿತ ಮಾಹಿತಿ ಅಧರಿಸಿ ಆರೋಪಿ ಬಂಧನ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿತ್ರರಂಗದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಟಿ ರಶ್ಮಿಕಾ ಮಂದಣ್ಣ.

Thu Jan 12 , 2023
  ಚಿತ್ರರಂಗದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಟಿ ರಶ್ಮಿಕಾ ಮಂದಣ್ಣ. ಕಡಿಮೆ ಅವಧಿಯಲ್ಲಿ ಅವರು ಸ್ಯಾಂಡಲ್‌ವುಡ್‌ನಿಂದ ಈಗ ಬಾಲಿವುಡ್‌ಗೆ ಹಾರಿದ್ದಾರೆ. ಅಲ್ಲಿಯೇ ನೆಲೆ ನಿಲ್ಲುವ ಸೂಚನೆಗಳನ್ನು ನೀಡಿದ್ದಾರೆ. ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳನ್ನು ನೀಡುತ್ತಾ, ವಿಜಯ್, ಅಮಿತಾಬ್ ಬಚ್ಚನ್, ಅಲ್ಲು ಅರ್ಜುನ್, ಇದೀಗ ರಣ್ಬೀರ್ ಕಪೂರ್ ಅವರಂಥಹಾ ಸ್ಟಾರ್ ನಟರೊಟ್ಟಿಗೆ ನಟಿಸುವ ಅವಕಾಶ ಬಾಚಿಕೊಳ್ಳುತ್ತಿರುವ ರಶ್ಮಿಕಾರಿಗೆ ಶ್ರಮದ ಜೊತೆಗೆ ಅದೃಷ್ಟವೂ ಜೊತೆಗೆ ನಿಂತಿದೆ. ರಶ್ಮಿಕಾ ಮಂದಣ್ಣ ದೊಡ್ಡ ಯಶಸ್ಸನ್ನು ಗಳಿಸುತ್ತಿರುವ […]

Advertisement

Wordpress Social Share Plugin powered by Ultimatelysocial