COVID:ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ ಒಂದೇ ದಿನ 525 ಜನ ಬಲಿ;

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,33,533 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.78ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 525 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489409ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2187205 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 259168 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36560650 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 71,10,445 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,61,92,84,270 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,75,533 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BOLLYWOOD:ಐಶ್ವರ್ಯ ರೈ ಕೈ ಬಿಟ್ಟ ಸಿನಿಮಾಗಳ್ಯಾವುವು?

Sun Jan 23 , 2022
ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಅಭಿಮಾನಿಗಳೇನು ಕಮ್ಮಿಯಾಗಿಲ್ಲ. ವಯಸ್ಸು 48 ದಾಟಿದರೂ ಐಶ್ವರ್ಯಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಮಾಜಿ ವಿಶ್ವ ಸುಂದರಿಯ ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಒಂದು ಕಾಲದಲ್ಲಿ ಐಶ್ವರ್ಯಾ ರೈ ಬಚ್ಚನ್ ಕೆಲವು ಸಿನಿಮಾಗಳನ್ನು ಕೈ ಬಿಟ್ಟಿದ್ದಾರೆ. ಇವು ಐಶ್ವರ್ಯಾ ವೃತ್ತಿ ಜೀವನದ ಅತೀ ದೊಡ್ಡ ತಪ್ಪು ಎಂದು ಸಾಬೀತಾಗಿದೆ. ಪಾಕಿಸ್ತಾನದಲ್ಲಿ ಏನ್ ಮಾಡ್ತಿದ್ದಾರೆ ಐಶ್ವರ್ಯ ರೈ? ಐಶ್ವರ್ಯಾ […]

Advertisement

Wordpress Social Share Plugin powered by Ultimatelysocial