ಸೈರಾ’ ಟ್ವಿಟ್ಟರ್ ವಿಮರ್ಶೆ: ಮೊದಲ ಶೋ ನೋಡಿದ ಪ್ರೇಕ್ಷಕರು ಹೇಳಿದ್ದನು?

ಮೆಗಾಸ್ಟಾರ್ ಚಿರಂಜೀವಿ, ಬಿಗ್ ಬಿ ಅಮಿತಾಭ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರು ಅಭಿನಯಿಸಿರುವ ಸೈರಾ ನರಸಿಂಹ ರೆಡ್ಡಿ ಸಿನಿಮಾ ಇಂದು ದೇಶ ವಿದೇಶದಲ್ಲಿ ಗ್ರ್ಯಾಂಡ್ ಆಗಿ ತೆರೆಗೆ ಬಂದಿದೆ. ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿಯ ಜೀವನಾಧಾರಿತ ಸಿನಿಮಾ ಇದಾಗಿದ್ದು ಅಭಿಮಾನಿಗಳಲ್ಲಿ ಬಾರಿ ನಿರೀಕ್ಷೆ ಮೂಡಿಸಿತ್ತು.

ನಿರ್ದೇಶಕ ಸುರೇಂದರ್ ರೆಡ್ಡಿ ಸಾರಥ್ಯದಲ್ಲಿ ಮೂಡಿ ಬಂದ ಸೈರಾ ನರಸಿಂಹ ರೆಡ್ಡಿ ಸಿನಿಮಾ ಬೆಳ್ಳಂಬೆಳಗ್ಗೆ ಪ್ರದರ್ಶನವಾಗುತ್ತಿದೆ. ಬೆಂಗಳೂರಿನಲ್ಲಿ 3 ಗಂಟೆಗೆ ಸೈರಾ ಶೋ ಪ್ರಾರಂಭವಾಗಿದೆ. ನಿರೀಕ್ಷೆ, ಕುತೂಹಲದೊಂದಿಗೆ ತೆರೆಗೆ ಬಂದ ಸೈರಾ ಫಸ್ಟ್ ಡೇ ಫಸ್ಟ್ ಶೋ ನೋಡಿದ ಅಭಿಮಾನಿಗಳು ಹೇಳಿದ್ದೇನು? ಸೈರಾ ಸಿನಿಮಾ ಬಗ್ಗೆ ಪ್ರೇಕ್ಷಕರು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದೇನು? ಮುಂದೆ

Please follow and like us:

tmadmin

Leave a Reply

Your email address will not be published. Required fields are marked *

Next Post

ಕಳೆದ ಒಂದೆರಡು ವರ್ಷಗಳಲ್ಲಿ ಶಿವರಾಜ್ ಕುಮಾರ್ ಅದೆಷ್ಟು ಬದಲಾಗಿ ಹೋದರು!

Wed Oct 2 , 2019
ತನಗೆ ಹೆಸರು, ಹಣ ತಂದುಕೊಟ್ಟಿದ್ದ ಬಣ್ಣದಲೋಕವನ್ನು ಬಿಟ್ಟು ರಾಜಕೀಯದಲ್ಲಿ ಸಾಧನೆ ಮಾಡಲು ಹೋಗಿ ಚಿರಂಜೀವಿ ಸೋತದ್ದು ಗೊತ್ತೇ ಇದೆ. ಇದಾದ ಹಲವು ವರ್ಷಗಳ ಗ್ಯಾಪ್ ನಂತರ ಮತ್ತೆ ಬಣ್ಣ ಹಚ್ಚಿರುವ ಮೆಗಾಸ್ಟಾರ್ ಚಿರಂಜೀವಿ “ಸೈರಾ ನರಸಿಂಹ ರೆಡ್ಡಿ” ಮೂಲಕ, ಗಾಂಧಿ ಜಯಂತಿಯ ದಿನದಂದು ತೆರೆಯಲ್ಲಿ ಆರ್ಭಟಿಸಲಿದ್ದಾರೆ. ವಿಚಾರ ಅದಲ್ಲ, ಇಲ್ಲಿ ಎರಡು ವಿಚಾರವಿದೆ. ಒಂದು, ಈ ಚಿತ್ರ ಕನ್ನಡ ಸಹಿತ ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗುತ್ತಿರುವುದು. ಇನ್ನೊಂದು, ಈ ಚಿತ್ರವನ್ನು […]

Advertisement

Wordpress Social Share Plugin powered by Ultimatelysocial