ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ!?

 

ಬಾಲಿವುಡ್ ನಲ್ಲಿ ನಟಿ ರಶ್ಮಿಕಾ ಮಂದಣ್ಣಗೆ ಬಂಪರ್ ಆಫರ್ ಬಂದಂತಿದೆ. ನಿರ್ದೇಶಕ ಹಾಗೂ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಹೊಸ ಪ್ರಾಜೆಕ್ಟ್ ಗೆ ರಶ್ಮಿಕಾ ಆಯ್ಕೆಯಾಗಿದ್ದಾರಾ ಎನ್ನುವ ಪ್ರಶ್ನೆ ಹುಟ್ಟಿದ್ದು. ಈ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.ಪುಷ್ಪ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ರಶ್ಮಿಕಾ ಮಂದಣ್ಣ, ಬುಧವಾರ ರಾತ್ರಿ ನಿರ್ದೇಶಕ ಹಾಗೂ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಕಚೇರಿ ಎದುರು ಕಾಣಿಸಿಕೊಂಡಿದ್ದಾರೆ.ಗುಡ್ ಬೈ ಸಿನಿಮಾ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿರುವ ರಶ್ಮಿಕಾ ಮಂದಣ್ಣ 2ನೇ ಬಾಲಿವುಡ್ ಸಿನಿಮಾ ಮಿಷನ್ ಮಜ್ನು ಕೂಡ ಶೀಘ್ರವೇ ತೆರೆ ಕಾಣಲಿದೆ.ಈ ನಡುವೆ ನಟಿ ರಶ್ಮಿಕಾ ಮಂದಣ್ಣ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಕಚೇರಿಯ ಹೊರಗೆ ತನ್ನ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ.ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಹೋಗುವಾಗ ರಶ್ಮಿಕಾ ಹಳದಿ ಡ್ರೆಸ್ ಹಾಗೂ ಬ್ಲಾಕ್ ಮಾಸ್ಕ್ ಧರಿಸಿದ್ದರು.ರಶ್ಮಿಕಾ ಮಂದಣ್ಣ ಸಂಜಯ್ ಲೀಲಾ ಬನ್ಸಾಲಿ ಕಚೇರಿಯಲ್ಲಿ ಕಾಣಿಸಿಕೊಳ್ತಿದ್ದಂತೆ ಬಾಲಿವುಡ್ ಅಂಗಳದಲ್ಲಿ ಭಾರೀ ಊಹಾಪೋಹಗಳು ಹುಟ್ಟಿಕೊಂಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

Please follow and like us:

Leave a Reply

Your email address will not be published. Required fields are marked *

Next Post

‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆಗೆ ಬರಲು ಮುಹೂರ್ತ ಫಿಕ್ಸ್ -2023 ಏಪ್ರಿಲ್ 28ಕ್ಕೆ ಸಿನಿಮಾ ರಿಲೀಸ್!

Thu Dec 29 , 2022
ಐತಿಹಾಸಿಕ ಸ್ಟೋರಿ, ಸ್ಟಾರ್ ಡೈರೆಕ್ಟರ್, ಸ್ಟಾರ್ ತಾರಾಗಣ, ಅದ್ದೂರಿ ಮೇಕಿಂಗ್, ಸಂಗೀತ ಮಾಂತ್ರಿಕನ ಮ್ಯೂಸಿಕ್ ಇದೆಲ್ಲವೂ ಒಳಗೊಂಡ ಸಿನಿಮಾವೇ ‘ಪೊನ್ನಿಯಿನ್ ಸೆಲ್ವನ್’. ಸೆಪ್ಟೆಂಬರ್ 30ರಂದು ಮೊದಲ ಸೀಕ್ವೆಲ್ ರಿಲೀಸ್ ಆಗಿ ವರ್ಲ್ಡ್ ವೈಡ್ ಸೂಪರ್ ಸಕ್ಸಸ್ ಕಂಡ ಚಿತ್ರದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು 2023 ಏಪ್ರಿಲ್ 28ಕ್ಕೆ ಸಿನಿಮಾ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ.ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ […]

Advertisement

Wordpress Social Share Plugin powered by Ultimatelysocial