SANDALWOOD:ನಟಿ ಮೇಲೆ ಅತ್ಯಾಚಾರ ,ನಿರ್ಮಾಪಕ ಅರೆಸ್ಟ್;

ಬೆಂಗಳೂರು: ನಟಿಯೊಬ್ಬರ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ, ನಿರ್ಮಾಪಕನನ್ನು ಬಂಧಿಸಲಾಗಿದೆ.

‘ಮಿಷನ್ 23’ ಚಿತ್ರದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಅಲಿಯಾಸ್ ವಿಜಯ ಭಾರ್ಗವ್ ಅವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹರ್ಷವರ್ಧನ್ ನನ್ನು ಬಂಧಿಸಿದ್ದು, ಸದ್ಯ ಹರ್ಷವರ್ಧನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

WHO:ವಿಶ್ವ ಆರೋಗ್ಯ ಸಂಸ್ಥೆ ಮನುಷ್ಯರಿಗೆ ನಿಯೋಕೋವ್ ಅಪಾಯದ ಕುರಿತು ಮತ್ತಷ್ಟು ಅಧ್ಯಯನ;

Sat Jan 29 , 2022
ವಾಷಿಂಗ್ಟನ್, ಜನವರಿ 29: ಮನುಷ್ಯರ ಮೇಲೆ ನಿಯೋಕೋಈವ್ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿಯಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಇದು ರೂಪಾಂತರಗೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಂಶೋಧಕರು ಹೇಳಿದ್ದರೂ ಕೂಡ ಅದರ ಅಪಾಯ ಸಾಮರ್ಥ್ಯದ ಬಗ್ಗೆ ಮತ್ತಷ್ಟು ಅಧ್ಯಯನ ಅಗತ್ಯವಿದೆ ಎಂದು ಹೇಳಲಾಗಿದೆ. ಕೊರೊನಾ ವೈರಸ್ ಹೊಸ ಹೊಸ ರೂಪಾಂತರಿಗಳು ಭಾರತ ಸೇರಿದಂತೆ ಇಡೀ ಜಗತ್ತಿನಲ್ಲೇ ತೀವ್ರ ಆತಂಕ ಸೃಷ್ಟಿಸುತ್ತಿರುವುದರ ನಡುವೆಯೇ […]

Advertisement

Wordpress Social Share Plugin powered by Ultimatelysocial