SANDALWOOD SULTAN:ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಭರ್ಜರಿ ಸಿದ್ಧತೆ..!

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಅವರ ಹುಟ್ಟುಹಬ್ಬವನ್ನು ವಿನೂತನವಾಗಿ ಆಚರಿಸಲು ದರ್ಶನ್ ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಈ ಬಾರಿ ದರ್ಶನ್ ಹೆಸರನ್ನು ಟ್ವಿಟರ್ ನಲ್ಲಿ ಟ್ರೆಂಡಿಂಗ್ ಮಾಡುವ ಮೂಲಕ ಹೊಸ ದಾಖಲೆ ಬರೆಯಲು ಅಭಿಮಾನಿಗಳು ಸಿದ್ಧರಾಗಿದ್ದಾರೆ.

ದರ್ಶನ್ ಅವರು ಫೆಬ್ರವರಿ 16 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರ ಹೆಸರಿನಲ್ಲಿ ಹ್ಯಾಶ್ ಟ್ಯಾಗ್ ಕ್ರಿಯೇಟ್ ಮಾಡಿ ಫೆಬ್ರವರಿ 12 ರ ಸಂಜೆ 6 ಗಂಟೆಯಿಂದ ಫೆಬ್ರವರಿ 13 ರ ಸಂಜೆ 6 ಗಂಟೆಯವರೆಗೆ ಸತತ 24 ಗಂಟೆಗಳ ಕಾಲ ಟ್ರೆಂಡಿಂಗ್ ನಲ್ಲಿ ಇರಿಸಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ಟ್ವಿಟರ್ ನಲ್ಲಿ ಹೊಸ ದಾಖಲೆ ಬರೆಯಲು ಅವರು ಸಿದ್ಧರಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SANDALWOOD:ಸ್ಯಾಂಡಲ್‌ವುಡ್ 'ಯುವರಾಜ' ನಿಖಿಲ್ ಬರ್ತ್‌ಡೇಗೆ ಐದನೇ ಸಿನಿಮಾದ ಟೈಟಲ್ ರಿಲೀಸ

Tue Jan 18 , 2022
ಸ್ಯಾಂಡಲ್‌ವುಡ್ ‘ಯುವರಾಜ’ ನಿಖಿಲ್ ಕುಮಾರಸ್ವಾಮಿ ನಾಲ್ಕನೇ ಸಿನಿಮಾ ‘ರೈಡರ್’ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೇ ಮೊದಲ ಬಾರಿಗೆ ನಿಖಿಲ್ ಬಾಸ್ಕೆಟ್ ಬಾಲ್ ಆಟಗಾರರಾಗಿ ಕಾಣಿಸಿಕೊಂಡಿದ್ದರು. ‘ರೈಡರ್’ ಸಿನಿಮಾ ನೋಡಿದ ನಿಖಿಲ್ ಅಭಿಮಾನಿಗಳು ಮನಸಾರೆ ಹಾಡಿ ಹೊಗಳಿದ್ದರು. ಆದರೆ, ಅದ್ಯಾಕೋ ‘ರೈಡರ್’ ಥಿಯೇಟರ್‌ನಲ್ಲಿ ಅಂದುಕೊಂಡಷ್ಟು ಸದ್ದು ಮಾಡಲಿಲ್ಲ. ಸದ್ದಿಲ್ಲದೇ ಸ್ಟಾರ್ಟ್ ಆಯ್ತು ನಿಖಿಲ್ ಹೊಸ ಸಿನಿಮಾ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮದಲ್ಲಿ ಜನರು ಥಿಯೇಟರ್‌ಗೆ ಬಂದು ಸಿನಿಮಾ ನೋಡುತ್ತಾರೆ ಎಂಬ […]

Advertisement

Wordpress Social Share Plugin powered by Ultimatelysocial