ಸಾಂತಾ ಕ್ಲಾಸ್ ಪ್ರತಿಕೃತಿಗೆ ಬೆಂಕಿ

ಕ್ರೈಸ್ತ ಮಿಷಿನರಿಗಳು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಸಾಂತಾ ಕ್ಲಾಸ್ ಮೂಲಕ ಉಡುಗೊರೆಗಳನ್ನು ವಿತರಿಸುವ ಮೂಲಕ ಹಿಂದೂ ಧರ್ಮದ ಬಡವರು ಮತ್ತು ಮಕ್ಕಳನ್ನು ಸೆಳೆಯಲು ಈ ಹಬ್ಬವನ್ನು ಬಳಸಿಕೊಳ್ಳುತ್ತಿವೆ ಎಂದು ಆಪಾದಿಸಿ ಸಾಂತಾ ಕ್ಲಾಸ್ ಪ್ರತಿಕೃತಿಯನ್ನು ಸುಟ್ಟುಹಾಕಿರುವ ಘಟನೆ ಶನಿವಾರ ನಡೆದಿದೆ.

ಫಾದರ್ ಕ್ರಿಸ್ಮಸ್ ಅಥವಾ ಸಂತ ನಿಕೋಲಸ್‌ನ ಪ್ರತಿಕೃತಿಯನ್ನು ಸುಟ್ಟು ಹಾಕಿದರು.

“ಡಿಸೆಂಬರ್ ಬರುತ್ತಿದ್ದಂತೆ, ಕ್ರಿಶ್ಚಿಯನ್ ಮಿಷಿನರಿಗಳು ಕ್ರಿಸ್ಮಸ್, ಸಾಂತಾ ಕ್ಲಾಸ್ ಮತ್ತು ಹೊಸ ವರ್ಷದ ಹೆಸರಿನಲ್ಲಿ ಸಕ್ರಿಯವಾಗುತ್ತವೆ. ಮಕ್ಕಳಿಗೆ ಸಾಂತಾ ಕ್ಲಾಸ್ ಉಡುಗೊರೆಗಳನ್ನು ವಿತರಿಸುವ ಮೂಲಕ ಮಕ್ಕಳಿಗೆ ಆಮಿಷ ಒಡ್ಡುತ್ತವೆ ಹಾಗೂ ಅವರನ್ನು ಕ್ರೈಸ್ತಧರ್ಮದತ್ತ ಆಕರ್ಷಿಸುತ್ತವೆ” ಎಂದು ರಾಷ್ಟ್ರೀಯ ಬಜರಂಗ ದಳದ ಪ್ರಾದೇಶಿಕ ಪ್ರಧಾನ ಕಾರ್ಯದರ್ಶಿ ಅಜ್ಜು ಚೌಹಾಣ್ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಯಾಕೆ ನನ್ನ ಖಾತೆ ಮೇಲೆ ಕಣ್ಣಿಟ್ಟಿದ್ದೀರಿ ಪತ್ರಕರ್ತರ ಕಾಲೆಳೆದ ಎಸ್.ಟಿ.ಸೋಮಶೇಖರ್

Sun Dec 26 , 2021
ಸಚಿವ ಸಂಪುಟ ವಿಸ್ತರಣೆ ಅಥವಾ ಖಾತೆ ಬದಲಾವಣೆಯೂ ಇಲ್ಲ, ಒಂದು ವೇಳೆ ಖಾತೆ ಬದಲಾವಣೆ ಮಾಡಬೇಕು ಅನ್ನುವುದಿದ್ದರೆ ಅದು ಸಿಎಂ ಅವರ ಪರಮಾಧಿಕಾರವಾಗಿದೆ. ಯಾಕೆ ನನ್ನ ಖಾತೆ ಮೇಲೆ ಕಣ್ಣಿಟ್ಟಿದ್ದೀರಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಶನಿವಾರ ಪತ್ರಕರ್ತರ ಕಾಲೆಳೆಡಿದ್ದಾರೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಗಿಮಿಕ್ ರಾಜಕಾರಣ ಮಾಡುತ್ತಿದೆ. ಬುಎಸ್ ವೈ ಸಿಎಂ ಆಗಿದ್ದಾಗ ಹಾಗೂ ಈಗಿನ ಸಿಎಂ ಬೊಮ್ಮಾಯಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವರ ಜತೆ ಮಾತುಕತೆ […]

Advertisement

Wordpress Social Share Plugin powered by Ultimatelysocial