ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ

ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು ಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯ ಆದರ್ಶನಗರದಲ್ಲಿನ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.ಸ್ಯಾಂಟ್ರೋ ರವಿ ವಿಚಾರದಲ್ಲಿ ಹೆಚ್ಚು ಮಹತ್ವ ಕೊಡುವುದು ಬೇಡಾ ಆತ ಯಾರ ಜೊತೆಗೆ ನಂಟು ಹೊಂದಿದ್ದ ಆತನ ಹಿನ್ನೆಲೆ ಏನು ಎಂಬ ಬಗ್ಗೆ ಹೆಚ್ಚು ಪ್ರಾಮುಖ್ಯತೆ ಕೊಡುವುದು ಸರಿಯಲ್ಲ ನಮ್ಮ ಪೊಲೀಸರು ಆಗ್ಗೆ ವಿಚಾರಣೆ ಮಾಡುತ್ತಾರೆ ಎಂದರು.
ಇನ್ನುಜನವರಿ 26 ರಿಂದ ಜನವರಿ 16 ರವರೆಗ ನಡೆಯಲಿರುವ ೨೬ ರಾಷ್ಟ್ರೀಯ ಯುವಜನೋತ್ಸವ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು ಇದಕ್ಕೆ ಮಹತ್ವ ನೀಡಲಾಗಿದ್ದು ಮಾನವ ಸಂಪನ್ಮೂಲವೇ ಬಹು ದೊಡ್ಡ ಕೊಡುಗೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಶಯ ವ್ಯಕ್ತಪಡಿಸಿದ್ದು ಇದನ್ನು ಮಾದರಿ ಕಾರ್ಯಕ್ರಮ ಆಗಿಸಲು ಹೆಚ್ಚು ಒತ್ತು ನೀಡಲಾಗುತ್ತದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡೆತ್​ನೋಟ್​ ಸಹ ಮೊಬೈಲ್​ನಲ್ಲಿ ಪತ್ತೆಯಾಗಿದೆ.

Tue Jan 10 , 2023
ಕಾಸರಗೋಡು: ಚಿಕನ್​ ಬಿರಿಯಾನಿ ತಿಂದ ಬಳಿಕ ಫುಡ್ ಪಾಯ್ಸನಿಂಗ್​ನಿಂದ ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ (19) ಮೃತಪಟ್ಟ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ಅಂಜುಶ್ರೀ ಫುಡ್​ ಪಾಯ್ಸನಿಂಗ್​ನಿಂದ ಮೃತಪಟ್ಟಿಲ್ಲ. ಬದಲಾಗಿ ಆಕೆಯ ದೇಹದಲ್ಲಿ ವಿಷದ ಕುರುಹುಗಳು ಸಹ ಪತ್ತೆಯಾಗಿದ್ದು, ವಿಷವು ಆಕೆಯ ಲಿವರ್​ ಮೇಲೆ ಪರಿಣಾಮ ಬೀರಿ ಸಾವಿಗೀಡಾಗಿದ್ದಾಳೆ ಎಂಬ ಸ್ಫೋಟಕ ಸಂಗತಿ ಬಯಲಾಗಿದೆ. ನಿನ್ನೆಯವರೆಗೂ ಅಂಜುಶ್ರೀ ಫುಡ್​ ಪಾಯ್ಸನಿಂಗ್​ನಿಂದ ಮೃತಪಟ್ಟಿದ್ದಾಳೆ ಎಂದೇ […]

Advertisement

Wordpress Social Share Plugin powered by Ultimatelysocial