`ಬಿಗ್ ಬಾಸ್’ ಖ್ಯಾತಿಯ ಸಾನ್ಯ ಅಯ್ಯರ್ ಇದೀಗ ಸಿಹಿ ಸುದ್ದಿಯೊಂದನ್ನ ಹಂಚಿಕೊಂಡಿದ್ದಾರೆ.

`ಬಿಗ್ ಬಾಸ್’ ಖ್ಯಾತಿಯ ಸಾನ್ಯ ಅಯ್ಯರ್ ಇದೀಗ ಸಿಹಿ ಸುದ್ದಿಯೊಂದನ್ನ ಹಂಚಿಕೊಂಡಿದ್ದಾರೆ. ಸಾನ್ಯ ತಾವು ಪದವಿ ಪಡೆದ ಖುಷಿಯಲ್ಲಿದ್ದಾರೆ. ಈ ಕುರಿತ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ. ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಸಾನ್ಯ ಅಯ್ಯರ್ ಬಿಗ್ ಬಾಸ್ ಸೀಸನ್ 9ರಲ್ಲಿ ಮೋಡಿ ಮಾಡಿದ್ದರು.

ಇದೀಗ ಸಿನಿಮಾಗಾಗಿ ಒಳ್ಳೆಯ ಕಥೆಗಾಗಿ ಕಾಯ್ತಿರುವ ನಟಿ ತಾವು ಗ್ರಾಜುಯೇಟ್ ಆಗಿರುವ ಬಗ್ಗೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

ಸಾನ್ಯ ಅಯ್ಯರ್ ಅವರು ಮಾಸ್ ಮೀಡಿಯಾ ಆಯಂಡ್ ಮಾಸ್ ಕಮ್ಯನಿಕೇಷನ್ ವಿಭಾಗದಲ್ಲಿ ಫಸ್ಟ್ ಕ್ಲಾಸ್ ವಿತ್ ಡಿಸ್ಟಿಂಕ್ಷನ್ ಪಡೆದಿದ್ದಾರೆ. ನಾನು ಗ್ರಾಜುಯೇಟೆಡ್ ಗುರು ಸಂತಸದಿಂದ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದೀಗ ನಟಿಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಬೆನ್ನಲ್ಲೇ ನಟಿಗೆ ರೂಪೇಶ್ ಶೆಟ್ಟಿ ಜೊತೆ ಮದುವೆ ಯಾವಾಗ ಎಂದು ಕಾಮೆಂಟ್ ಮಾಡ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅತಿಯಾದ ಮಾಂಸ ಸೇವನೆ ಅಪಾಯಕಾರಿ.

Sat Jan 28 , 2023
ಭಾರತದಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಜನರು ಮಾಂಸಾಹಾರಿಗಳು. ಅದಕ್ಕಾಗಿಯೇ ದೇಶದಲ್ಲಿ ಮಾಂಸದ ಸೇವನೆಯು ತುಂಬಾ ಹೆಚ್ಚಾಗಿದೆ. ಜನರು ಬಗೆಬಗೆಯ ಮಾಂಸದ ಭಕ್ಷ್ಯಗಳನ್ನು ಸೇವಿಸಲು ಇಷ್ಟಪಡುತ್ತಾರೆ. ಮಾಂಸಾಹಾರದಲ್ಲಿ ಪ್ರೋಟೀನ್‌ ಸಮೃದ್ಧವಾಗಿರುತ್ತದೆ. ಅದು ದೇಹ ಮತ್ತು ಸ್ನಾಯುಗಳಿಗೆ ಶಕ್ತಿ ನೀಡುತ್ತದೆ. ಆದರೆ ಪ್ರೋಟೀನ್ ಪಡೆಯಲು ಮಾಂಸವನ್ನು ಅವಲಂಬಿಸುವುದು ಸರಿಯಲ್ಲ. ಕೆಲವರು ನಾನ್ ವೆಜ್ ತಿನ್ನದೇ ಇರಲು ಸಾಧ್ಯವೇ ಇಲ್ಲ ಎಂಬ ಮನಸ್ಥಿತಿ ಹೊಂದಿರುತ್ತಾರೆ. ದಿನನಿತ್ಯ ಮಾಂಸ ಸೇವಿಸುತ್ತಾರೆ. ಇದರಿಂದ ದೇಹಕ್ಕೆ ಹಾನಿಯಾಗುತ್ತದೆ. […]

Advertisement

Wordpress Social Share Plugin powered by Ultimatelysocial