ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ( Writer Sara Aboobacker No More ) ಅವರು, ಇಂದು ತಮ್ಮ ಮಂಗಳೂರಿನ ನಿವಾಸದಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.ಗಡಿನಾಡು ಕಾಸರಗೂಡಿನಲ್ಲಿ 1936, ಜೂನ್ 30ರಂದು ಹುಟ್ಟಿದಂತ ಅವರು, ಮಹಿಳಾ ಸಮಾನತೇ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರ್ತಿಸಿಕೊಂಡಿದ್ದರು.ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಯಿಸಿದ್ದಾರೆ. ಇದರಲ್ಲಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಯವಿಟ್ಟು ರಜೆ ಕೊಡಿ;

Tue Jan 10 , 2023
  ಲಕ್ನೋ: ಪೊಲೀಸ್‌ ಕೆಲಸದಲ್ಲಿ ನಿರ್ದಿಷ್ಟವಾದ ರಜೆಗಳಿರುತ್ತವೆ. ಹೆಚ್ಚು ರಜೆಗಳು ಸಿಗುವುದು ಕಷ್ಟ. ಇಲ್ಲೊಬ್ಬ ಕಾನ್ಸ್‌ ಸ್ಟೇಬಲ್‌ ರಜೆ ಬೇಕೆಂದು ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಕಳೆದ ತಿಂಗಳಷ್ಟೇ ಕಾನ್ಸ್‌ ಸ್ಟೇಬಲ್‌ ಗೆ ಮದುವೆಯಾಗಿದೆ. ಮದುವೆಯಾದ ಬಳಿಕ ಸರಿಯಾದ ರಜೆಯಿಲ್ಲದೆ ಯುಪಿಯ ಮಹಾರಾಜ್‌ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ. ಹೆಂಡತಿಯ ಬಳಿ ಸಂಬಂಧಿಕರ ಹುಟ್ಟು ಹಬ್ಬಕ್ಕೆ ಬರುತ್ತೇನೆ ಎಂದು ಭರವಸೆ ಕೊಟ್ಟು ಕೆಲಸಕ್ಕೆ ಬಂದಿರುವ ಕಾನ್ಸ್‌ […]

Advertisement

Wordpress Social Share Plugin powered by Ultimatelysocial