‘ಸೀರೆ’ ಉಡುವ ಮುನ್ನ ಇರಲಿ ಈ ಬಗ್ಗೆ ಗಮನ

'ಸೀರೆ' ಉಡುವ ಮುನ್ನ ಇರಲಿ ಈ ಬಗ್ಗೆ ಗಮನ

ನಾರಿಯ ಅಂದವನ್ನು ಸೀರೆ ದುಪ್ಪಟ್ಟು ಮಾಡುತ್ತೆ. ಅನೇಕ ಮಹಿಳೆಯರು ಸೀರೆಯನ್ನು ಬಹಳ ಇಷ್ಟ ಪಡ್ತಾರೆ. ಯಾವುದೇ ವಿಶೇಷ ಸಮಾರಂಭವಿದ್ರೂ ಸೀರೆ ಉಟ್ಟು ಬರ್ತಾರೆ. ಸುಮ್ಮನೆ ಚೆಂದದ ಸೀರೆ ಉಟ್ಟರೆ ಆಗಲಿಲ್ಲ. ಅದಕ್ಕೆ ಸರಿ ಹೊಂದುವ ಬ್ಲೌಸ್, ಲಂಗ, ಆಭರಣ, ಚಪ್ಪಲಿ ಎಲ್ಲವೂ ಮಹತ್ವ ಪಡೆಯುತ್ತದೆ.

Please follow and like us:

Leave a Reply

Your email address will not be published. Required fields are marked *

Next Post

ಈ ಟೀ ಸೇವಿಸಿ ಬಿಳಿ ಕೂದಲಿನ ಸಮಸ್ಯೆ ಪರಿಹರಿಸಿಕೊಳ್ಳಿ

Thu Dec 16 , 2021
ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇತ್ತೀಚಿನ ದಿನಗಳಲ್ಲಿ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವ ಸಮಸ್ಯೆಯೂ ಕೂಡ ಒಂದು. ಇದು ಅನೇಕರನ್ನು ಮುಜುಗರಕ್ಕೆ ಒಳಗಾಗುವಂತೆ ಮಾಡುತ್ತಿದೆ. Please follow and like us:

Advertisement

Wordpress Social Share Plugin powered by Ultimatelysocial