‘ಸತ್ಯ’ ನಟ ಸಾಗರ್ ಬಿಳಿಗೌಡ, ಸಿರಿ ರಾಜು ಮದುವೆ ಫೋಟೋಗಳು.

ಸತ್ಯ’ ಧಾರಾವಾಹಿ ನಟ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಇಂದು ( ಜನವರಿ 26 ) ಬೆಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜನವರಿ 25ರಂದು ಇವರಿಬ್ಬರ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಆರತಕ್ಷತೆಯಲ್ಲಿ ಸಿರಿ ರಾಜು ಅವರು ತಿಳಿ ಗುಲಾಬಿ ಬಣ್ಣದ ಲೆಹೆಂಗಾ ಧರಿಸಿದ್ದರು. ಸಾಗರ್ ಅವರು ಮರೂನ್ ಕಲರ್ ಡ್ರೆಸ್ ಹಾಕಿದ್ದರು. ಇದು ಪಕ್ಕಾ ಅರೇಂಜ್ ಮ್ಯಾರೇಜ್ ಆಗಿದ್ದು, ಕೆಲ ತಿಂಗಳುಗಳ ಹಿಂದೆ ಇವರಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಿರುತೆರೆಯ ಅನೇಕ ಕಲಾವಿದರು ಈ ಮದುವೆಗೆ ಆಗಮಿಸಿ, ನವ ಜೋಡಿಗೆ ಶುಭ ಹಾರೈಸಿದ್ದಾರೆ. ಮಾಡೆಲ್ ಜೊತೆ ನಟಿಯಾಗಿರುವವರು ಸಿರಿ ಗೌಡ ಅವರು ಉದ್ಯಮಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. ತಮ್ಮದೇ ಆದ ಈವೆಂಟ್ ಕಂಪನಿಯನ್ನ ಸಿರಿ ರಾಜು ಹೊಂದಿರುವ ಅವರು ಮೇಕಪ್ ಕ್ಲಾಸ್ ಕೂಡ ನೀಡುತ್ತಿರುತ್ತಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಂಭ ರಾಶಿ ಭವಿಷ್ಯ.

Fri Jan 27 , 2023
ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ಹಣದ ಪ್ರಾಮುಖ್ಯತೆ ನಿಮಗೆ ಚೆನ್ನಾಗಿ ಗೊತ್ತಿದೆ, ಆದ್ದರಿಂದ ಇಂದು ನಿಮ್ಮ ಮೂಲಕ ಉಳಿಸಲಾಗಿರುವ ಹಣ ನಿಮ್ಮ ತುಂಬಾ ಕೆಲಸಕ್ಕೆ ಬರಬಹುದು ಮತ್ತು ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ನಿಮ್ಮಲ್ಲಿ ಕೆಲವು ಆಭರಣ ಅಥವಾ ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ. ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ. ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ […]

Advertisement

Wordpress Social Share Plugin powered by Ultimatelysocial