ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ SBI ಗ್ರಾಹಕರಿಗೆ ಬಿಗ್ ಶಾಕ್.

ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ.

ಸಾಲಗಳ ಮೇಲಿನ ಬಡ್ಡಿ ದರವನ್ನು ಶೇ. 0.10 ರಷ್ಟು ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ಗೃಹ, ವಾಹನ ಹಾಗೂ ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿ ದರವೂ ಏರಿಕೆಯಾಗಲಿದೆ.

ಜನವರಿ 15 ರಿಂದಲೇ ಪರಿಷ್ಕೃತ ಬಡ್ಡಿದರ ಅನ್ವಯವಾಗಲಿದ್ದು, ಇದು ಹಾಲಿ ಸಾಲ ಪಡೆದವರಿಗೂ ಹಾಗೂ ಭವಿಷ್ಯದಲ್ಲಿ ಸಾಲ ಪಡೆಯುವವರಿಗೂ ಹೊರೆಯಾಗಿ ಪರಿಣಮಿಸಲಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ ಬಿಡದಂತೇ ಕಾಡುತ್ತಿದೆ.

Sun Jan 15 , 2023
ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ ಬಿಡದಂತೇ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ, ʻದ್ವೀಪ ರಾಷ್ಟ್ರವು ಈ ಬಿಕ್ಕಟ್ಟಿನಿಂದ ಹೊರಬರಲು ಜಾಗತಿಕ ಸಾಲದಾತ ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಬೆಂಬಲವನ್ನು ಪಡೆಯುವುದು ಏಕೈಕ ಆಯ್ಕೆಯಾಗಿದೆʼ ಎಂದು ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನ ಅಧ್ಯಕ್ಷರ ಕಚೇರಿಯಲ್ಲಿ ಕಾರ್ಮಿಕ ಸಂಘದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ , ‘ದೇಶದ ಆರ್ಥಿಕತೆಯು ಕುಸಿದಿದೆ ಎಂದು ನಮಗೆ ಚೆನ್ನಾಗಿ ತಿಳಿದಿದೆ. ಹಾಗಾಗಿ ದೇಶವು ಎದುರಿಸುತ್ತಿರುವ ತೊಂದರೆಗಳು […]

Advertisement

Wordpress Social Share Plugin powered by Ultimatelysocial