1 ರಿಂದ 5ನೇ ತರಗತಿಗಳ ಪ್ರಾರಂಭಕ್ಕೆ ಕೋರೋನಾ ಅಡ್ಡಿ

ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ :ಕೆರೆಯ ಬಳಿ ಅನುಮಾನಸ್ಪದ ಮಹಿಳೆಯ ಶವ ಪತ್ತೆ

Please follow and like us:

Leave a Reply

Your email address will not be published. Required fields are marked *

Next Post

JDS ಮುಖಂಡನ ಸಾವಿನ ಸುತ್ತ ಅನುಮಾನದ ಹುತ್ತ

Sat Mar 13 , 2021
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅಳ್ಳಿಮಾರನಹಳ್ಳಿ ಎಂಬ ಗ್ರಾಮದಲ್ಲಿ ನಾಪತ್ತೆಯಾಗಿದ್ದ  ಜೆಡಿಎಸ್ ಮುಖಂಡ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ 3 ದಿನಗಳ ಹಿಂದೆ ಕಾಣೆಯಾಗಿದ್ದ ಜೆಡಿಎಸ್ ಮುಖಂಡ ಕೆ.ನಾಗರಾಜು ಮೃತದೇಹ ನೆನ್ನೆ ಕನಕಪುರದ ಹುಲಿಬೆಲೆ ಎಂಬ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಕನಕಪುರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ :1 ರಿಂದ 5ನೇ […]

Advertisement

Wordpress Social Share Plugin powered by Ultimatelysocial