ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ:ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಮೂರನೆ ಅಲೆಯ ಆತಂಕ ಇಲ್ಲ.ಶಾಲೆಯಲ್ಲಿ ಮಕ್ಕಳ ಸುರಕ್ಷತೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.ಎನ್‌ಇಪಿ ಜಾರಿ ಕುರಿತಂತೆ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಶಿ ವಿಶ್ವನಾಥ ಕಾರಿಡಾರ್ ಮಾದರಿ ಶ್ರೀಕೃಷ್ಣ ಜನ್ಮಭೂಮಿ ಮಥುರಾದಲ್ಲೂ ಭವ್ಯ ಮಂದಿರ ಬೇಕು:ಬಿಜೆಪಿ ಸಂಸದೆ ಹೇಮಾ ಮಾಲಿನಿ

Mon Dec 20 , 2021
ಭಗವಂತ ಕೃಷ್ಣನ ಜನ್ಮಸ್ಥಳವಾದ ಮಥುರಾ ಕ್ಷೇತ್ರವನ್ನು ನಾನು ಸಂಸತ್‌ ನಲ್ಲಿ ಪ್ರತಿನಿಧಿಸುತ್ತಿದ್ದೇನೆ. ಹೀಗಾಗಿ ಅಲ್ಲಿ ಭವ್ಯವಾದ ಮಂದಿರವೊಂದು ಇರಬೇಕೆಂದು ನಾನು ಆಶಿಸುತ್ತೇನೆ. ಮಥುರಾದಲ್ಲಿ ಈಗಾಗಲೇ ದೇವಾಲಯವಿದೆ. ಅದನ್ನು ಕಾಶಿ ವಿಶ್ವನಾಥ ಕಾರಿಡಾರ್ ರೀತಿ ಅಭಿವೃದ್ಧಿಪಡಿಸಬೇಕು,’ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಹೇಳಿದ್ದಾರೆ.ರಾಮ ಜನ್ಮಭೂಮಿ ಮತ್ತು ಕಾಶಿಯ ಮರುಸ್ಥಾಪನೆಯ ನಂತರ, ಸ್ವಾಭಾವಿಕವಾಗಿ ಮಥುರಾವನ್ನು ಅಭಿವೃದ್ಧಿಗೊಳಿಸುವುದು ಮುಖ್ಯವಾಗುತ್ತದೆ, ಎಂದು ಸಂಸದೆ ಭಾನುವಾರ ಇಂದೋರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಇಂದೋರ್‌ಗೆ ಆಗಮಿಸಿದ್ದ ಸಂಸದೆ […]

Advertisement

Wordpress Social Share Plugin powered by Ultimatelysocial