ಕೊಪ್ಪಿಕರ ರೋಡ್ ದಲ್ಲಿ ಸ್ಕೂಟಿ ಕಳ್ಳತ; ಖತರ್ನಾಕ್ ಕಳ್ಳನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆ.

ಹುಬ್ಬಳ್ಳಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಬೈಕ್‌ನ್ನು, ಹಾಡಹಗಲೆ ಕಳ್ಳತನ ಮಾಡಿದ ಖತರ್ನಾಕ ಯುವಕನ ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಹೌದು,,, ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೊಪ್ಪಿಕರ ರಸ್ತೆಯಲ್ಲಿ ಆಶಿಫ್ ಅಂಕಲಗಿ ಎನ್ನುವವರು ಸ್ಕೂಟಿಯನ್ನು ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದರು. ಆದ್ರೆ ಖತರ್ನಾಕ ಕಳ್ಳನೊಬ್ಬ ಸ್ಕೂಟಿ ಹ್ಯಾಂಡಲ್ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಕಳ್ಳನ ಹೆಡೆಮುರಿ ಕಟ್ಟಲು ಪೊಲೀಸರು ಬಲೆ ಬಿಸಿದ್ದಾರೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ನಿಮಗೂ ಕಿವಿ ಸಂಬಂಧಿ ಈ ಸಮಸ್ಯೆಗಳು ಕಾಡುತ್ತವೆಯೇ ?

Sat Jan 7 , 2023
  ಹೆಚ್ಚು ಧೂಳಿಗೆ ಓಡಾಡಿದಾಗ, ಹೆಚ್ಚು ಹೊತ್ತು ತಲೆ ಒದ್ದೆಯಾಗಿದ್ದಾಗ ಅಥವಾ ಸ್ನಾನ ಮಾಡುವಾಗ ಕಿವಿಯೊಳಗೆ ನೀರು ಹೋದರೆ ವ್ಯಾಕ್ಸ್ ತುಂಬಿಕೊಂಡು ಕಿವಿ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಅಲ್ಲಿ ತುರಿಕೆ ಉಂಟಾಗಿ ನಾವು ಏನೇನನ್ನೋ ಕಿವಿಯೊಳಗೆ ತುರುಕಿಸಿಕೊಂಡು ನೋವು ಹೆಚ್ಚಿಸಿಕೊಂಡು ಬವಣೆ ಪಡುತ್ತೇವೆ.ಇದರಿಂದ ಕಿವಿ ನೋವು ಹೆಚ್ಚುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ. ಅದರ ಬದಲು ಹೀಗೆ ಕಿವಿ ಸಂಬಂಧಿ ಸಮಸ್ಯೆ ಇರುವವರು ಕಡ್ಡಾಯವಾಗಿ ಕಿವಿಗೆ ಹತ್ತಿಯನ್ನು ಇಟ್ಟೇ ತಲೆ ಸ್ನಾನ ಮಾಡಿ. […]

Advertisement

Wordpress Social Share Plugin powered by Ultimatelysocial