GOOD NEWS:`SSLC’ ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಮಾಹಿತಿ;

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ. ಹೀಗಾಗಿ ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:KL Rahul ನಾಯಕನಾಗಿದ್ದಕ್ಕೆ ಅಸಮಾಧಾನ, ಪ್ರವಾಸದಿಂದಲೆ ಹೊರಗುಳಿದ ಈ ಆಟಗಾರ;

Sun Jan 23 , 2022
ನವದೆಹಲಿ : ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಿನ ಮೂರು ಪಂದ್ಯಗಳ ಸರಣಿಯ ಕೊನೆಯ ಪಂದ್ಯ ಸಧ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಭಾರತ ಈಗಾಗಲೇ ಈ ಸರಣಿಯನ್ನು 2-0 ಅಂತರದಲ್ಲಿ ಕಳೆದುಕೊಂಡಿದೆ. ಈ ಪಂದ್ಯದಲ್ಲಿ ಕೆಲ ಆಟಗಾರರ ಆಯ್ಕೆ ಕುರಿತು ಮತ್ತೊಮ್ಮೆ ಪ್ರಶ್ನೆ ಎದ್ದಿದೆ. ನಾಯಕ ಕೆಎಲ್ ರಾಹುಲ್ ಮತ್ತೊಮ್ಮೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಪಂದ್ಯದಲ್ಲಿ […]

Advertisement

Wordpress Social Share Plugin powered by Ultimatelysocial